‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಇನ್ಮುಂದೆ ಸೇವಾ ವಿವರ HRMS ತಂತ್ರಾಂಶದ ‘ESR’ನಲ್ಲೇ ಅನುಷ್ಠಾನ
ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರ ಸೇವಾ ವಿವರಗಳನ್ನು ಹೆಚ್ ಆರ್ ಎಂ ಎಸ್ ತಂತ್ರಾಂಶದ Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸಿ ಸರ್ಕಾರ ಮಹತ್ವದ ಆದೇಶ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, ಸರ್ಕಾರಿ ಆದೇಶಗಳು, ಸುತ್ತೋಲೆಗಳು ಹಾಗೂ ನಿರ್ದೇಶನಗಳನ್ವಯ, ರಾಜ್ಯ ಸರ್ಕಾರದ ಸೇವೆಗೆ ದಿನಾಂಕ: 01.04.2021 ರ ಮೊದಲು ಹಾಗೂ ನಂತರ ನೇಮಕಗೊಂಡಿರುವ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರ ಸೇವಾ ವಹಿಯನ್ನು HRMS-2.0 ತಂತ್ರಾಂಶದ ಅಂಗವಾಗಿರುವ ವಿದ್ಯುನ್ಮಾನ ಸೇವಾ ವಹಿ … Continue reading ‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಇನ್ಮುಂದೆ ಸೇವಾ ವಿವರ HRMS ತಂತ್ರಾಂಶದ ‘ESR’ನಲ್ಲೇ ಅನುಷ್ಠಾನ
Copy and paste this URL into your WordPress site to embed
Copy and paste this code into your site to embed