‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಬಡ್ತಿ, ಮುಂಬಡ್ತಿ ಸೇರಿದಂತೆ ವಿವಿಧ ಬಡ್ತಿಗಳನ್ನು ಪಡೆಯೋದಕ್ಕೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ( Computer Literacy Test-CLT) ತೇರ್ಗಡೆಯಾಗುವುದು ಕಡ್ಡಾಯವಾಗಿದೆ. ಹಾಗಾದ್ರೆ ಈ ಪರೀಕ್ಷೆಯ ಹೊಸ ಪಠ್ಯಕ್ರಮ ಏನು ಎನ್ನುವ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ಇಂದು ಈ ಕುರಿತಂತೆ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಅದರಲ್ಲಿ ಆದರೆ, ಕರ್ನಾಟಕ ನಾಗರಿಕ ಸೇವೆಗಳ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು, 2012 ರ ನಿಯಮ 5 ರ ಅಡಿಯಲ್ಲಿ, ಕರ್ನಾಟಕ ಸರ್ಕಾರವು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗೆ … Continue reading ‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ
Copy and paste this URL into your WordPress site to embed
Copy and paste this code into your site to embed