ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಾಜರಾತಿ’ ಬಗ್ಗೆ ಇಲ್ಲಿದೆ ಬಿಗ್ ಅಪ್ ಡೇಟ್.!
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯಲ್ಲಿ ಸರ್ಕಾರ ಮಹತ್ವದ ಬದಲಾವಣೆ ತಂದಿದೆ. ಇನ್ನು ಮುಂದೆ ನೌಕರರು ಕಚೇರಿಗಳಲ್ಲಿ ಹಳೆಯ ಬೆರಳಚ್ಚು ಆಧಾರಿತ ಬಯೋಮೆಟ್ರಿಕ್ ಯಂತ್ರಗಳ ಮುಂದೆ ಸಾಲು ನಿಲ್ಲುವ ಅಗತ್ಯವಿಲ್ಲ. ಬದಲಾಗಿ, ತಮ್ಮ ಮೊಬೈಲ್ ಮೂಲಕವೇ ಹಾಜರಾತಿ ದಾಖಲಿಸುವ ‘ಕರ್ತವ್ಯ’ (Kartavya) ಎಂಬ ನೂತನ ತಂತ್ರಾಂಶವನ್ನು ಜಾರಿಗೆ ತರಲಾಗಿದೆ. ದಿನಾಂಕ 07-04-2026 ರಂದು ಹೊರಡಿಸಲಾದ ಅಧಿಕೃತ ಆದೇಶದಂತೆ, ಈ ಹೊಸ ವ್ಯವಸ್ಥೆಯು ಮೇ 1, 2026 ರಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಏನಿದು ‘ಕರ್ತವ್ಯ’ ಆ್ಯಪ್? … Continue reading ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಾಜರಾತಿ’ ಬಗ್ಗೆ ಇಲ್ಲಿದೆ ಬಿಗ್ ಅಪ್ ಡೇಟ್.!
Copy and paste this URL into your WordPress site to embed
Copy and paste this code into your site to embed