ಬೆಂಗಳೂರು : ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್‌ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಇ – ಸ್ವತ್ತು ಪಡೆಯಲು ಇರುವ ಎಲ್ಲಾ ಆಡಳಿತಾತ್ಮಕ, ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ನೀಡಲು ಇ – ಸ್ವತ್ತು ಸಹಾಯವಾಣಿ 9483476000 ಸ್ಥಾಪಿಸಲಾಗಿದೆ. ಗ್ರಾಮೀಣ ಭಾಗದ ಜನರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುಲಭವಾಗಿ ಮತ್ತು ಡಿಜಿಟಲ್ ರೂಪದ ಇ – ಖಾತಾ ಪಡೆಯಲು ಇಲಾಖೆಯು ಅವಕಾಶ ಕಲ್ಪಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇ – ಸ್ವತ್ತು ಪಡೆಯಲು ಇರುವ ಎಲ್ಲಾ ಆಡಳಿತಾತ್ಮಕ, ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ನೀಡಲು ಇ – ಸ್ವತ್ತು ಸಹಾಯವಾಣಿ 9483476000 ಸ್ಥಾಪಿಸಲಾಗಿದೆ. ಗ್ರಾಮೀಣ ಭಾಗದ ಜನರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುಲಭವಾಗಿ ಮತ್ತು ಡಿಜಿಟಲ್ ರೂಪದ ಇ – ಖಾತಾ ಪಡೆಯಲು ಇಲಾಖೆಯು ಅವಕಾಶ ಕಲ್ಪಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು… pic.twitter.com/dqOtb6Uwzm
— DIPR Karnataka (@KarnatakaVarthe) December 2, 2025








