Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯಾರ್ಥಿಗಳೇ ಗಮನಿಸಿ : 2025-26ನೇ ಸಾಲಿನ ಸರ್ಕಾರಿ ಕೋಟಾದ `B.Ed’ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
KARNATAKA

ವಿದ್ಯಾರ್ಥಿಗಳೇ ಗಮನಿಸಿ : 2025-26ನೇ ಸಾಲಿನ ಸರ್ಕಾರಿ ಕೋಟಾದ `B.Ed’ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

By kannadanewsnow57

ಬೆಂಗಳೂರು : 2025-26ನೇ ಸಾಲಿನ ಎರಡು ವರ್ಷಗಳ ಬಿ.ಇಡಿ. ಕೋರ್ಸ್‌ಗೆ ಸರ್ಕಾರಿ ಕೋಟಾದ ಸೀಟುಗಳಿಗೆ ಪ್ರವೇಶ ಮತ್ತು ಹಂಚಿಕೆ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

2025-26ನೇ ಶೈಕ್ಷಣಿಕ ಸಾಲಿಗೆ ಎರಡು ವರ್ಷಗಳ ಬಿ.ಇಡಿ. ಪದವಿಯ ವ್ಯಾಸಂಗಕ್ಕಾಗಿ ದಾಖಲಾತಿ ಸಂಬಂಧ ಉಲ್ಲೇಖ: 1 ರಿಂದ 7ರ ವರೆಗಿನ ಆದೇಶಗಳನ್ವಯ ಮತ್ತು ಉಲ್ಲೇಖ (8) ರಲ್ಲಿ ವಿಶ್ವವಿದ್ಯಾಲಯಗಳಿಂದ ಸಲ್ಲಿಕೆಯಾದ ಪ್ರಸ್ತಾವನೆ ಹಾಗೂ ಉಲ್ಲೇಖ (9)ರ ಸರ್ಕಾರದ ಅನುಮತಿಯಂತೆ ಬಿ.ಇಡಿ. ಶಿಕ್ಷಣ ಮಹಾವಿದ್ಯಾಲಯಗಳಲ್ಲಿ ಲಭ್ಯವಿರುವ ಸರ್ಕಾರಿ ಕೋಟಾದ ಸೀಟುಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2025-26ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ದಿನಾಂಖ :04/10/2025 ರಿಂದ 2:03/11/2025 ರವರೆಗೆ ಆಹ್ವಾನಿಸಲಾಗಿದೆ. ವೆಬ್‌ಸೈಟ್ https://schooleducation.karnataka.gov.in ವೇಳಾಪಟ್ಟಿ, ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರ ಮತ್ತು ಜಿಲ್ಲಾವಾರು ಬಿ.ಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ನೀಡಲಾಗಿದೆ. ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಆನ್‌ಲೈನ್ ಮೂಲಕ ಅರ್ಜಿಯನ್ನು ಕ್ರಮಬದ್ದವಾಗಿ ಭರ್ತಿ ಮಾಡಿ ಸಲ್ಲಿಸಲು ಸೂಚಿಸಲಾಗಿದೆ.

ಆನ್‌ಲೈನ್ ಅರ್ಜಿ ಸಲ್ಲಿಸುವ ವಿಧಾನ:

www.schooleducation.karnataka.gov.ind ಮೂಲಕ ಆನ್‌ಲೈನ್ ನಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡು ತಮ್ಮ User ID ಮತ್ತು Password ಅನ್ನು ನಮೂದಿಸಿ ಲಾಗಿನ್ ಆಗಿ ಅರ್ಜಿಯನ್ನು ಭರ್ತಿ ಮಾಡಬೇಕು. ಅಭ್ಯರ್ಥಿಯು ತನ್ನ User name ಮತ್ತು Password ಅನ್ನು ಗೌಪ್ಯವಾಗಿಟ್ಟುಕೊಳ್ಳತಕ್ಕದ್ದು ಮತ್ತು ಆನ್‌ಲೈನ್ ಅರ್ಜಿಯ ಸಂಬಂಧ ಎಷ್ಟೇ ಬಾರಿ Login ಆದರೂ ಕಡ್ಡಾಯವಾಗಿ Logout ಆಗಬೇಕಾಗಿರುತ್ತದೆ. ಅಭ್ಯರ್ಥಿಯು Logout ಆಗದೇ ಅರ್ಜಿಗಳ ಮಾಹಿತಿಯಲ್ಲಿ ವ್ಯತ್ಯಾಸಗಳುಂಟಾದಲ್ಲಿ ಕೇಂದ್ರೀಕೃತ ದಾಖಲಾತಿ ಘಟಕ ಜವಾಬ್ದಾರಿಯಾಗಿರುವುದಿಲ್ಲ.

1. ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸುವ ಮೊದಲು www.schooleducation.karnataka.gov.in ಸೂಚನೆಗಳನ್ನು ಅನುಸರಿಸುವುದು.
2. ಸ್ಕ್ಯಾನ್ ಮಾಡಿದ ಅಭ್ಯರ್ಥಿಯ ಭಾವಚಿತ್ರ (50KBಗೆ ಮೀರದಂತೆ) ಹಾಗೂ ಸಹಿಯನ್ನು (50KBಗೆ ಮೀರದಂತೆ) ಹಾಗೂ ಇನ್ನಿತರ ದಾಖಲೆಗಳನ್ನು JPEG Format ನಲ್ಲಿ ಹಾಗೂ ಇತರೆ ಮೂಲದಾಖಲೆಗಳನ್ನು 1KB ಯಿಂದ 1MB ವರೆಗೆ PDF Format ನಲ್ಲಿ Upload ಮಾಡುವುದು.

3. ಅಭ್ಯರ್ಥಿಗಳು ಮೂಲ ದಾಖಲಾತಿಗಳ ಪರಿಶೀಲನೆಗೆ ಆಯ್ಕೆ ಮಾಡಿಕೊಳ್ಳಬಯಸುವ ಜಿಲ್ಲಾ ನೋಡಲ್ ಕೇಂದ್ರ/ವ್ಯವಸ್ಥಾಪಕ ಕೇಂದ್ರ (DIET/CTE) ಗಳ ಪಟ್ಟಿಯನ್ನು ಅನುಬಂಧ-04ರಲ್ಲಿ ನೀಡಲಾಗಿದ್ದು, ಯಾವುದಾದರೂ ಒಂದು ನೋಡಲ್ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬೇಕು. ಒಮ್ಮೆ ಆಯ್ಕೆ ಮಾಡಲಾದ ನೋಡಲ್ ಕೇಂದ್ರದ ಬದಲಾವಣೆಗೆ ಅವಕಾಶ ಇರುವುದಿಲ್ಲ.

4. ಅಭ್ಯರ್ಥಿಗಳು ಕೆಳಕಂಡಂತೆ ಅಭ್ಯರ್ಥಿಗಳಿಗೆ ಅನ್ವಯಿಸುವ ಮೂಲ ದಾಖಲೆಗಳನ್ವಯ ಅರ್ಜಿ ನಮೂನೆಯಲ್ಲಿ ನೀಡಿರುವ ಅಂಕಣಗಳಲ್ಲಿ ಭರ್ತಿ ಮಾಡಬೇಕು ಸಂಬಂಧಿಸಿದ ಪ್ರಮಾಣಪತ್ರದ ಪ್ರತಿಯನ್ನು ತಪ್ಪದೇ ಅಪ್‌ಲೋಡ್ ಮಾಡಬೇಕು.

ಈ ರೀತಿಯಲ್ಲಿ ಕ್ರಮವಹಿಸುವುದು

ರಿಜಿಸ್ಟ್ರೇಷನ್ ಸ್ಟೀನಿನ ಅಂಕಣಗಳನ್ನು ಭರ್ತಿ ಮಾಡಿ ನೋಂದಣಿ ಮಾಡಿಕೊಳ್ಳುವುದು.

ಲಾಗ್‌ಇನ್ ಸ್ಟೀನಿನ ಅಂಕಣಗಳನ್ನು ಭರ್ತಿ ಮಾಡಿ ಲಾಗ್‌ ಇನ್ ಆಗುವುದು.

ವೈಯಕ್ತಿಕ ವಿವರಗಳು ಮತ್ತು ವಿಳಾಸವನ್ನು ಭರ್ತಿ ಮಾಡುವುದು.

ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡುವುದು.

ಆದಾಯದ ವಿವರಗಳನ್ನು ಭರ್ತಿ ಮಾಡುವುದು

ಕಾಲೇಜುಗಳ ಆಯ್ಕೆ ಮಾಡುವುದು

ಜಿಲ್ಲೆಯ ಆದ್ಯತೆಯನ್ನು ಭರ್ತಿ ಮಾಡುವುದು

ಫೋಟೋ, ಸಹಿ ಮತ್ತು ಅಂಕ ಪಟ್ಟಿಗಳು ಮತ್ತು ಇತರ ದಾಖಲೆಗಳನ್ನು ಅಪ್‌ಲೋಡ್ ಮಾಡುವುದು.

ಶುಲ್ಕ ಪಾವತಿ ವಿವರಗಳನ್ನು ಭರ್ತಿ ಮಾಡುವುದು.

Attention students: Applications are invited for `B.Ed’ courses under government quota for the year 2025-26.
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.