ಬೆಂಗಳೂರು : 2025-26 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2,3ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ.
ಈ ವೇಳಾಪಟ್ಟಿಯ ಪ್ರಕಾರ ಜನವರಿ 27 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2, ಫೆಬ್ರವರಿ 23 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-3 ಆರಂಭವಾಗಲಿವೆ.
ಇಲ್ಲಿದೆ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2,3ರ ವೇಳಾಪಟ್ಟಿ









