Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವೈರಸ್ ಪೀಡಿತ ಹಡಗಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಈಗ ‘ಹೈ-ರಿಸ್ಕ್ ಕಾಂಟ್ಯಾಕ್ಟ್ಸ್’: WHO ಕಠಿಣ ಮುನ್ನೆಚ್ಚರಿಕೆ!

BIG NEWS: ಭಾರತದ ಬತ್ತಳಿಕೆಗೆ ಹೊಸ ಅಸ್ತ್ರ: ಏಕಕಾಲದಲ್ಲಿ ಹಲವು ಗುರಿಗಳನ್ನು ಧ್ವಂಸ ಮಾಡಬಲ್ಲ ‘ಅಗ್ನಿ’ ಮಿಸೈಲ್ ಪರೀಕ್ಷೆ ಯಶಸ್ವಿ!

ಸಿಲಿಕಾನ್ ಸಿಟಿಗೆ ಅಂಟಿದ ‘ವರದಕ್ಷಿಣೆ’ ಕಪ್ಪುಚುಕ್ಕೆ: ಮೆಟ್ರೋ ನಗರಗಳ ಪೈಕಿ ಬೆಂಗಳೂರಲ್ಲೇ ಅತಿ ಹೆಚ್ಚು ಕೇಸ್; ದೇಶಕ್ಕೇ ನಂ.1!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳೇ ಗಮನಿಸಿ : ಫ್ಯಾಶನ್ ಡಿಸೈನ್ ಪದವಿ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
KARNATAKA

ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳೇ ಗಮನಿಸಿ : ಫ್ಯಾಶನ್ ಡಿಸೈನ್ ಪದವಿ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

By kannadanewsnow57

ಬಳ್ಳಾರಿ : ನಗರದ ಸಿದ್ಧ ಉಡುಪು ಸಂಶೋಧನೆ ತರಬೇತಿ ವಿನ್ಯಾಸ ಮತ್ತು ಅಭಿವೃದ್ಧಿ ಕೇಂದ್ರ (ಜಿ.ಆರ್.ಟಿ.ಡಿ.ಸಿ) ಸಂಸ್ಥೆಯಲ್ಲಿ 2025-26 ನೇ ಸಾಲಿಗೆ ಬಿ.ಎಸ್ಸಿ ಪ್ರಥಮ ವರ್ಷದ ಫ್ಯಾಶನ್ ಡಿಸೈನ್ ಪದವಿ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರವೇಶಾತಿಗೆ ಯಾವುದೇ ದ್ವಿತೀಯ ಪಿ.ಯು.ಸಿ (ಕಲೆ, ವಾಣಿಜ್ಯ, ವಿಜ್ಞಾನ, ಶಿಕ್ಷಣ ಮತ್ತು ಯಾವುದೇ ಡಿಪ್ಲೋಮಾ) ವಿಭಾಗದಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಅರ್ಹರಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು ಪ್ರದೇಶದ ಮೊದಲನೇ ರೈಲ್ವೇ ಗೇಟ್ ಹತ್ತಿರದ ಜಿಲ್ಲಾ ಕ್ರೀಡಾಂಗಣ ಮೈದಾನ ರಸ್ತೆಯ ಜಿ.ಆರ್.ಟಿ.ಡಿ.ಸಿ ಕಾಲೇಜಿನ ಪ್ರಾಚಾರ್ಯರ ಕಚೇರಿ ಅಥವಾ ಮೊ.9741264655, 9844862576, 9844474235, 8123126127 ಗೆ ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Attention students who have passed their second PUC: Applications are invited for admission to Fashion Design degree courses.
Share. Facebook Twitter LinkedIn WhatsApp Email

Related Posts

ಸಿಲಿಕಾನ್ ಸಿಟಿಗೆ ಅಂಟಿದ ‘ವರದಕ್ಷಿಣೆ’ ಕಪ್ಪುಚುಕ್ಕೆ: ಮೆಟ್ರೋ ನಗರಗಳ ಪೈಕಿ ಬೆಂಗಳೂರಲ್ಲೇ ಅತಿ ಹೆಚ್ಚು ಕೇಸ್; ದೇಶಕ್ಕೇ ನಂ.1!

1 Min Read

SHOCKING : ನಾದಿನಿಯರ ಫೋಟೋ ತೆಗೆದಿದ್ದಕ್ಕೆ ಪತ್ನಿ ಆಕ್ಷೇಪ : 6 ತಿಂಗಳ ಮಗು ಸೇರಿ 5 ಮಂದಿ ಮೇಲೆ ಆ್ಯಸಿಡ್‌ ದಾಳಿ!

1 Min Read

BIG BREAKING : ಚಿತ್ರದುರ್ಗದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನಿಧನ | D.Sudhakar No More

1 Min Read
Recent News

ವೈರಸ್ ಪೀಡಿತ ಹಡಗಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಈಗ ‘ಹೈ-ರಿಸ್ಕ್ ಕಾಂಟ್ಯಾಕ್ಟ್ಸ್’: WHO ಕಠಿಣ ಮುನ್ನೆಚ್ಚರಿಕೆ!

BIG NEWS: ಭಾರತದ ಬತ್ತಳಿಕೆಗೆ ಹೊಸ ಅಸ್ತ್ರ: ಏಕಕಾಲದಲ್ಲಿ ಹಲವು ಗುರಿಗಳನ್ನು ಧ್ವಂಸ ಮಾಡಬಲ್ಲ ‘ಅಗ್ನಿ’ ಮಿಸೈಲ್ ಪರೀಕ್ಷೆ ಯಶಸ್ವಿ!

ಸಿಲಿಕಾನ್ ಸಿಟಿಗೆ ಅಂಟಿದ ‘ವರದಕ್ಷಿಣೆ’ ಕಪ್ಪುಚುಕ್ಕೆ: ಮೆಟ್ರೋ ನಗರಗಳ ಪೈಕಿ ಬೆಂಗಳೂರಲ್ಲೇ ಅತಿ ಹೆಚ್ಚು ಕೇಸ್; ದೇಶಕ್ಕೇ ನಂ.1!

SHOCKING : ನಾದಿನಿಯರ ಫೋಟೋ ತೆಗೆದಿದ್ದಕ್ಕೆ ಪತ್ನಿ ಆಕ್ಷೇಪ : 6 ತಿಂಗಳ ಮಗು ಸೇರಿ 5 ಮಂದಿ ಮೇಲೆ ಆ್ಯಸಿಡ್‌ ದಾಳಿ!

State News
KARNATAKA

ಸಿಲಿಕಾನ್ ಸಿಟಿಗೆ ಅಂಟಿದ ‘ವರದಕ್ಷಿಣೆ’ ಕಪ್ಪುಚುಕ್ಕೆ: ಮೆಟ್ರೋ ನಗರಗಳ ಪೈಕಿ ಬೆಂಗಳೂರಲ್ಲೇ ಅತಿ ಹೆಚ್ಚು ಕೇಸ್; ದೇಶಕ್ಕೇ ನಂ.1!

By kannadanewsnow89 KARNATAKA 1 Min Read

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ 2024ರ ವರದಿಯ ಪ್ರಕಾರ, ಭಾರತದ ಮೆಟ್ರೋ ನಗರಗಳಲ್ಲಿ ದಾಖಲಾದ ಒಟ್ಟು…

SHOCKING : ನಾದಿನಿಯರ ಫೋಟೋ ತೆಗೆದಿದ್ದಕ್ಕೆ ಪತ್ನಿ ಆಕ್ಷೇಪ : 6 ತಿಂಗಳ ಮಗು ಸೇರಿ 5 ಮಂದಿ ಮೇಲೆ ಆ್ಯಸಿಡ್‌ ದಾಳಿ!

BIG BREAKING : ಚಿತ್ರದುರ್ಗದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನಿಧನ | D.Sudhakar No More

BIG BREAKING : ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ | D.Sudhakar No More

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.