NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ : ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ

ಬೆಂಗಳೂರು: ಈಗಾಗಲೇ ಯುಜಿಸಿಇಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ಅನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ತನ್ನ ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ. ಜು.8ರಂದು ಬೆಳಿಗ್ಗೆ 11ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ ಇರುತ್ತದೆ. ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳಿಗೆ ಪ್ರವೇಶ ಪಡೆಯಬೇಕೆನ್ನುವ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ನೀಟ್ ರೋಲ್ ನಂಬರ್ ದಾಖಲಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ … Continue reading NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ : ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ