ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

ಬೆಂಗಳೂರು : ರಾಜ್ಯದ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್‌ಐಡಿ) ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆಯು ತಿಳಿಸಿದೆ. 2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ ಜಾರಿಗೆ ಬರಲಿದ್ದು, ರಸಗೊಬ್ಬರ ವಿತರಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಕಾಳಸಂತೆಯಲ್ಲಿ ಗೊಬ್ಬರ ಮಾರಾಟವಾಗುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಕೆ-ಕಿಸಾನ್ ತಂತ್ರಾಂಶದ ಬಳಕೆ: ರೈತರು ತಮ್ಮ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿ ಎಷ್ಟು ಪ್ರಮಾಣದ ಗೊಬ್ಬರ ಅಗತ್ಯವಿದೆಯೋ … Continue reading ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ