ರಾಜ್ಯದಲ್ಲಿನ 5 ವರ್ಷದೊಳಗಿನ ಮಕ್ಕಳ ಪೋಷಕರ ಗಮನಕ್ಕೆ: ಡಿ.21ರಂದು ‘ಪಲ್ಸ್ ಪೊಲಿಯೋ ಲಸಿಕೆ’

ಬಳ್ಳಾರಿ : ದೇಶದಲ್ಲಿ ಪೋಲಿಯೋ ರೋಗವು ಮರುಕಳಿಸಬಾರದು ಎಂಬ ಮುನ್ನೆಚ್ಚರಿಕೆಯೊಂದಿಗೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳನ್ನು ಪೋಲಿಯೊ ವೈರಸ್ ವಿರುದ್ಧ ರಕ್ಷಿಸಲು ಡಿ.21 ರಂದು ಬಳ್ಳಾರಿ ಸೇರಿದಂತೆ ರಾಜ್ಯಾಧ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಶ್ವ ಆರೋಗ್ಯ ಸಂಸ್ಥೆ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮತ್ತು … Continue reading ರಾಜ್ಯದಲ್ಲಿನ 5 ವರ್ಷದೊಳಗಿನ ಮಕ್ಕಳ ಪೋಷಕರ ಗಮನಕ್ಕೆ: ಡಿ.21ರಂದು ‘ಪಲ್ಸ್ ಪೊಲಿಯೋ ಲಸಿಕೆ’