ರಾಜ್ಯದ 1ರಿಂದ 9ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಗಮನಕ್ಕೆ: ಏ.10ರವರೆಗೆ KSRTC ಬಸ್ ಪಾಸ್ ಅವಧಿ ವಿಸ್ತರಣೆ
ಬೆಂಗಳೂರು: ರಾಜ್ಯದ 1 ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಮಹತ್ವದ ವಿನಾಯಿತಿಯೊಂದನ್ನು ನೀಡಿದೆ. 2025-26ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್‌ಗಳ ಮಾನ್ಯತಾ ಅವಧಿಯನ್ನು ಏಪ್ರಿಲ್ 10, 2026ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಅವಧಿ ವಿಸ್ತರಣೆಗೆ ಕಾರಣ: ವಿದ್ಯಾರ್ಥಿಗಳಿಗೆ ನೀಡಲಾದ ಬಸ್ ಪಾಸ್‌ಗಳ ಅವಧಿಯು ಮಾರ್ಚ್ 31, 2026ಕ್ಕೆ ಮುಕ್ತಾಯಗೊಳ್ಳಬೇಕಿತ್ತು. ಆದರೆ, ರಾಜ್ಯದ ಶಾಲೆಗಳಲ್ಲಿ 1 ರಿಂದ 9ನೇ ತರಗತಿಯ ಶೈಕ್ಷಣಿಕ ತರಗತಿಗಳು ಏಪ್ರಿಲ್ 10, 2026ರವರೆಗೆ ನಡೆಯಲಿವೆ. ಈ … Continue reading ರಾಜ್ಯದ 1ರಿಂದ 9ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಗಮನಕ್ಕೆ: ಏ.10ರವರೆಗೆ KSRTC ಬಸ್ ಪಾಸ್ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed