ರಾಜ್ಯದ 9, 10ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ವಿದ್ಯಾರ್ಥಿ ವೇತನಕ್ಕೆ ‘ಆಧಾರ್’ ಜೋಡಣೆ ಕಡ್ಡಾಯ

ಬೆಂಗಳೂರು: ರಾಜ್ಯದ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಎನ್ನುವಂತೆ ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿ ವೇತನಕ್ಕೆ ಆಧಾರ್ ಜೋಡಣೆ ಕಡ್ಡಾಯಗೊಳಿಸಲಾಗಿದೆ. ರಾಜ್ಯದ ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದ್ದು, ವಿದ್ಯಾರ್ಥಿ ವೇತನಕ್ಕೆ ಆಧಾರ್‌ ಜೋಡಣೆ ಕಡ್ಡಾಯ! ಪರಿಶಿಷ್ಟ ಜಾತಿಯ 9 ಮತ್ತು 10ನೇ ತರಗತಿ (ಮೆಟ್ರಿಕ್ ಪೂರ್ವ) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು ಎಂದಿದೆ. ಅರ್ಜಿ ಸಲ್ಲಿಸಿದ ನಂತರ ಗ್ರಾಮ ಒನ್, ಕರ್ನಾಟಕ ಒನ್ ಅಥವಾ … Continue reading ರಾಜ್ಯದ 9, 10ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ವಿದ್ಯಾರ್ಥಿ ವೇತನಕ್ಕೆ ‘ಆಧಾರ್’ ಜೋಡಣೆ ಕಡ್ಡಾಯ