ರಾಜ್ಯದ ‘SSLC ಉತ್ತೀರ್ಣ’ರಾದ ವಿದ್ಯಾರ್ಥಿಗಳ ಗಮನಕ್ಕೆ: ‘ಡಿಪ್ಲೋಮಾ ಕೋರ್ಸ್’ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಪ್ರವೇಶ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಪ್ರಥಮ ಸೆಮಿಸ್ಟರ್ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ: ಅರ್ಜಿ ಸಲ್ಲಿಕೆಗೆ ಅರ್ಹತೆಗಳು ವಿದ್ಯಾಭ್ಯಾಸ: ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನಿಷ್ಠ ಅಂಕಗಳು: ಪರೀಕ್ಷೆಯಲ್ಲಿ ಒಟ್ಟಾರೆ ಕನಿಷ್ಠ ಶೇ. 35ರಷ್ಟು ಅಂಕಗಳನ್ನು ಪಡೆದಿರಬೇಕು. ಅರ್ಜಿ ಪಡೆಯುವ ವಿಧಾನ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗಳಾದ dtek.karnataka.gov.in ಅಥವಾ dtetech.karnataka.gov.in/kartechnical … Continue reading ರಾಜ್ಯದ ‘SSLC ಉತ್ತೀರ್ಣ’ರಾದ ವಿದ್ಯಾರ್ಥಿಗಳ ಗಮನಕ್ಕೆ: ‘ಡಿಪ್ಲೋಮಾ ಕೋರ್ಸ್’ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed