ರಾಜ್ಯದ ಹಿಂದುಳಿದ ವರ್ಗದವರ ಗಮನಕ್ಕೆ: ವಿವಿಧ ಸಾಲ ಸೌಲಭ್ಯ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ವೈಯಕಿಕ್ತ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, (ವ್ಯಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ (ವಿಶ್ವಕರ್ಮ, … Continue reading ರಾಜ್ಯದ ಹಿಂದುಳಿದ ವರ್ಗದವರ ಗಮನಕ್ಕೆ: ವಿವಿಧ ಸಾಲ ಸೌಲಭ್ಯ ಯೋಜನೆಗಳಿಗೆ ಅರ್ಜಿ ಆಹ್ವಾನ