ಬೆಂಗಳೂರು: ಯುವನಿದಿ ಯೋಜನೆಯಡಿ ಪದವಿ/ ಸ್ನಾತಕೋತ್ತರ ಪದವಿ/ ಡಿಪ್ಲೋಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯೋಜನೆ ಮೂಲಕ ಪ್ರತಿ ಮಾಹೆ ರೂ. 3000/- ಮತ್ತು ಡಿಪ್ಲೋಮಾ ಪದವೀದರರಿಗೆ ರೂ. 1500/- ಗಳನ್ನು ಖಾತೆಗೆ ನೇರ ನಗದು ಮೂಲಕ ಪಡೆಯುತ್ತಿದ್ದು, ಜಿಲ್ಲೆಯ ಫಲಾನುಭವಿಗಲು ತ್ರೈಮಾಸಿಕ ಬದಲಾಗಿ ಇನ್ನು ಮುಂದೆ ಪ್ರತಿ ತಿಂಗಳು 25 ರೊಳಗೆ ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ಇಲ್ಲದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದೂ.ಸಂ.: 9901914601 ಇವರುಗಳನ್ನು ಸಂಪರ್ಕಿಸುವAತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ALERT : `ಮಧುಮೇಹ’ದಿಂದ ಹೃದಯಾಘಾತ, ಪಾರ್ಶ್ವವಾಯು ಸೇರಿ ಈ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!








