ಯುವನಿಧಿ ಯೋಜನೆಯ ಫಲಾನುಭವಿಗಳ ಗಮನಕ್ಕೆ: ಮಾಸಿಕ ಆನ್‌ಲೈನ್ ಸ್ವಯಂ ಘೋಷಣೆ ಕಡ್ಡಾಯ

ಬೆಂಗಳೂರು: ಯುವನಿದಿ ಯೋಜನೆಯಡಿ ಪದವಿ/ ಸ್ನಾತಕೋತ್ತರ ಪದವಿ/ ಡಿಪ್ಲೋಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯೋಜನೆ ಮೂಲಕ ಪ್ರತಿ ಮಾಹೆ ರೂ. 3000/- ಮತ್ತು ಡಿಪ್ಲೋಮಾ ಪದವೀದರರಿಗೆ ರೂ. 1500/- ಗಳನ್ನು ಖಾತೆಗೆ ನೇರ ನಗದು ಮೂಲಕ ಪಡೆಯುತ್ತಿದ್ದು, ಜಿಲ್ಲೆಯ ಫಲಾನುಭವಿಗಲು ತ್ರೈಮಾಸಿಕ ಬದಲಾಗಿ ಇನ್ನು ಮುಂದೆ ಪ್ರತಿ ತಿಂಗಳು 25 ರೊಳಗೆ ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ಇಲ್ಲದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ. ಹೆಚ್ಚಿನ … Continue reading ಯುವನಿಧಿ ಯೋಜನೆಯ ಫಲಾನುಭವಿಗಳ ಗಮನಕ್ಕೆ: ಮಾಸಿಕ ಆನ್‌ಲೈನ್ ಸ್ವಯಂ ಘೋಷಣೆ ಕಡ್ಡಾಯ