ವಿಕಲಚೇನರ ಗಮನಕ್ಕೆ: ನಾಳೆ ಬೆಂಗಳೂರಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ
ಬೆಂಗಳೂರು : ಮೇಳ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಕೇಂದ್ರ ಉದ್ಯೋಗ ಮಹಾನಿರ್ದೇಶನಾಲಯ ಹಾಗೂ ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರದ ವತಿಯಿಂದ ಫೆಬ್ರವರಿ 19 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರ ನಂ.17, 1ನೇ ಕ್ರಾಸ್, 1ನೇ ಹಂತ, ಪೀಣ್ಯ, ಪೊಲೀಸ್ ಸ್ಟೇಷನ್ ಹಿಂಭಾಗ, ಬೆಂಗಳೂರು ಇಲ್ಲಿ ನಿರುದ್ಯೋಗಿ ವಿಶೇಷಚೇತನ ಯುವಕ – ಯುವತಿಯರಿಗೆ ಉದ್ಯೋಗ ಮೇಳವನ್ನು ಆಯೋಜಿಸಿದೆ. ಈ ಉದ್ಯೋಗಮೇಳದಲ್ಲಿ ಪ್ರತಿಷ್ಠಿತ ಲಾಡ್ವಾ … Continue reading ವಿಕಲಚೇನರ ಗಮನಕ್ಕೆ: ನಾಳೆ ಬೆಂಗಳೂರಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ
Copy and paste this URL into your WordPress site to embed
Copy and paste this code into your site to embed