ವಿಕಲಚೇತನರ ಗಮನಕ್ಕೆ: ರಿಯಾಯಿತಿ ದರದ ‘ಸಾರಿಗೆ ಬಸ್ ಪಾಸ್’ಗೆ ಅರ್ಜಿ ಆಹ್ವಾನ

ಚಿತ್ರದುರ್ಗ: 2024-25ನೇ ಸಾಲಿನಲ್ಲಿ ಹೊಸದಾಗಿ, ನವೀಕರಣದ ವಿಕಲಚೇತನರ ರಿಯಾಯಿತಿ ಬಸ್‍ಪಾಸ್‍ಗಾಗಿ ಆನ್‍ಲೈನ್‍ನಲ್ಲಿ ಸರ್ಕಾರ ನಿಗಧಿಪಡಿಸಿರುವ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ರಸ್ತೆ ಸಾರಿಗೆ ನಿಗಮಗಳು ಸರ್ಕಾರದ ನಿರ್ದೇಶನದಂತೆ ಅರ್ಜಿ ಸಲ್ಲಿಸುವ ವಿಕಲಚೇತನ ಫಲಾನುಭವಿಗಳಿಗೆ ರಿಯಾಯಿತಿ ಬಸ್‍ಪಾಸ್‍ಗಳನ್ನು ವಿತರಿಸುತ್ತಿವೆ. ನೂತನ ಬಸ್ ಪಾಸ್ ಪಡೆಯಲು ಹಾಗೂ ಹಾಲಿ ಪಾಸುಗಳ ನವೀಕರಣಕ್ಕಾಗಿ 2025ರ ಫೆ.28 ರವರೆಗೆ ಅವಕಾಶ ನೀಡಿದೆ. ವಿಕಲಚೇತನರು ಖಾಸಗಿ ಕಂಪ್ಯೂಟರ್ ಸೆಂಟರ್‍ಗಳಲ್ಲಿ ಹೆಚ್ಚಿನ ಸೇವಾಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸುತ್ತಿರುವುದು. ಇದರಿಂದ ವಿಕಲಚೇತನರಿಗೆ ಆರ್ಥಿಕ ತೊಂದರೆಯಾಗುತ್ತಿರುವುದು … Continue reading ವಿಕಲಚೇತನರ ಗಮನಕ್ಕೆ: ರಿಯಾಯಿತಿ ದರದ ‘ಸಾರಿಗೆ ಬಸ್ ಪಾಸ್’ಗೆ ಅರ್ಜಿ ಆಹ್ವಾನ