ರಾಜ್ಯದ ವಿಕಲಚೇತನರ ಗಮನಕ್ಕೆ: ವಿವಿಧ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿವಿಧ ಫಲಾನುಭವಿ ಆಧಾರಿತ ಯೋಜನೆಗಳನ್ನು 2025-26ನೇ ಸಾಲಿನಲ್ಲಿ ನೇರ ನಗದು ವರ್ಗಾವಣೆ ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಿ, ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ. ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆ, … Continue reading ರಾಜ್ಯದ ವಿಕಲಚೇತನರ ಗಮನಕ್ಕೆ: ವಿವಿಧ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ