Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಕ್ರೂಸ್ ಹಡಗುಗಳಲ್ಲಿ ವೈರಸ್ ಆತಂಕ: ಹಂಟಾವೈರಸ್ ಅಥವಾ ನೋರೊವೈರಸ್? ಹೆಚ್ಚು ಅಪಾಯಕಾರಿ ಯಾವುದು?

ಯುದ್ಧದ ಎಫೆಕ್ಟ್ : ದಿನಬಳಕೆ ವಸ್ತುಗಳಲ್ಲಿ ಭಾರಿ ಏರಿಕೆ : ಯಾವ ವಸ್ತು ಎಷ್ಟು ದರ ಏರಿಕೆ? ಇಲ್ಲಿದೆ ಸಂಪೂರ್ಣ ಮಾಹಿತಿ!

ಇರಾನ್ ಆರ್ಥಿಕತೆ ಅಯೋಮಯ: ಯುದ್ಧ ಮತ್ತು ಇಂಟರ್ನೆಟ್ ಬಂದ್‌ನಿಂದ ಲಕ್ಷಾಂತರ ಜನರ ಉದ್ಯೋಗಕ್ಕೆ ಕತ್ತರಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಒಕ್ಕಲಿಗ ಸಮುದಾಯದವರ ಗಮನಕ್ಕೆ: ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
KARNATAKA

ರಾಜ್ಯದ ಒಕ್ಕಲಿಗ ಸಮುದಾಯದವರ ಗಮನಕ್ಕೆ: ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

By ವಸಂತ್‌ ಬಿ ಈಶ್ವರಗೆರೆ

ಬೆಂಗಳೂರು : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಂಭಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ,(ಬ್ಯಾಂಕುಗಳ ಸಹಯೋಗದೊಂದಿಗೆ) ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಯೋಜನೆಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-3ರಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಕ್ರಮ ಸಂಖ್ಯೆ 1(ಎ) ಯಿಂದ (ಟಿ) ವರೆಗೆ ನಮೂದಾಗಿರುವ ಸಮುದಾಯಕ್ಕೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಲಿಂಗಾಯಿತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪಜಾತಿಗಳನ್ನು ಹೊರತುಪಡಿಸಿ)ಸೇರಿದ ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 

 ನಿಗಮವು ಅನುಷ್ಠಾನಗೊಳಿಸಿರುವ ಮೇಲ್ಕಂಡ ಯೋಜನೆಗಳನ್ನು ಶಾಸಕರು ಅಥವಾ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ರಚಿಸಿದ ಆಯ್ಕೆ ಸಮಿತಿಯ ಮೂಲಕ ಆಯ್ಕೆಯನ್ನು ಮಾಡಲಾಗುವುದು.  2023-24 ಮತ್ತು 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.  ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.

ಈ ಸೌಲಭ್ಯಗಳನ್ನು ಪಡೆಯಲು ಸೇವಾಸಿಂಧು  http:/sevasindhu.karnataka.gov.in  ಪೋರ್ಟಲ್‌ನ ಮುಖಾಂತರ ಗ್ರಾಮ ಒನ್, ಶಿವಮೊಗ್ಗ ಒನ್, ಕರ್ನಾಟಕ ಒನ್, ಮೂಲಕ ಅನ್ ಲೈನ್ ನಲ್ಲಿ ಮತ್ತು ಕ್ರಮಸಂಖ್ಯೆ 06 ರಲ್ಲಿ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ಅಭಿವೃದ್ಧಿ ನಿಗಮದ ತಂತ್ರಾಂಶ https://www.kaushalkar.com  ನಲ್ಲಿ ಅರ್ಜಿಯನ್ನು ಸಲ್ಲಿಸಲು ಜುಲೈ 02 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮದ ಜಾಲತಾಣ https://kvcdc.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಭಾಗ್ಯ ನಿಲಯ, 1ನೇ ತಿರಿವು, ಗಾಂಧಿನಗರ, ಶಿವಮೊಗ್ಗ ಇಲ್ಲಿ ಪೆಡೆಯಬಹುದಾಗಿದೆ. ದೂ. ಸಂ. 08182-229634 ಸಂಪರ್ಕಿಸಿ ಎಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BREAKING: RCB ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಸದ್ಯಕ್ಕಿಲ್ಲ ರಿಲೀಫ್: ರಿಟ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

Share. Facebook Twitter LinkedIn WhatsApp Email

Related Posts

Karnataka Rain: ಕರ್ನಾಟಕದ ಈ 15 ಜಿಲ್ಲೆಗಳಿಗೆ ಮಳೆಯ ಸಂಭವ!

3 Mins Read

BIG NEWS : ಬೆಳಗಾವಿ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ : ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ!

1 Min Read

ಚಿಕ್ಕಬಳ್ಳಾಪುರದಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ಎಡವಟ್ಟು : ಬಾಣಂತಿ ಸಾವು, ಕುಟುಂಬಸ್ಥರ ಆಕ್ರೋಶ!

1 Min Read
Recent News

​ಕ್ರೂಸ್ ಹಡಗುಗಳಲ್ಲಿ ವೈರಸ್ ಆತಂಕ: ಹಂಟಾವೈರಸ್ ಅಥವಾ ನೋರೊವೈರಸ್? ಹೆಚ್ಚು ಅಪಾಯಕಾರಿ ಯಾವುದು?

ಯುದ್ಧದ ಎಫೆಕ್ಟ್ : ದಿನಬಳಕೆ ವಸ್ತುಗಳಲ್ಲಿ ಭಾರಿ ಏರಿಕೆ : ಯಾವ ವಸ್ತು ಎಷ್ಟು ದರ ಏರಿಕೆ? ಇಲ್ಲಿದೆ ಸಂಪೂರ್ಣ ಮಾಹಿತಿ!

ಇರಾನ್ ಆರ್ಥಿಕತೆ ಅಯೋಮಯ: ಯುದ್ಧ ಮತ್ತು ಇಂಟರ್ನೆಟ್ ಬಂದ್‌ನಿಂದ ಲಕ್ಷಾಂತರ ಜನರ ಉದ್ಯೋಗಕ್ಕೆ ಕತ್ತರಿ!

RCB vs SRH IPL 2026 Rajat Patidar vs Ishan Kishan Leadership Clash

ಐಪಿಎಲ್ 2026 : ಮುಂಬೈ ವಿರುದ್ಧ ಆರ್​​ಸಿಬಿಗೆ ರೋಚಕ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಹಾಲಿ ಚಾಂಪಿಯನ್ಸ್

State News
KARNATAKA

Karnataka Rain: ಕರ್ನಾಟಕದ ಈ 15 ಜಿಲ್ಲೆಗಳಿಗೆ ಮಳೆಯ ಸಂಭವ!

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 3 Mins Read

ಬೆಂಗಳೂರು : ಬೇಸಿಗೆಯ ಕಠಿಣ ಬಿಸಿಲಿನಿಂದ ಕಂಗೆಟ್ಟಿರುವ ಜನತೆಗೆ ಇದೀಗ ಹವಾಮಾನ ಇಲಾಖೆಯು ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. ಸುಡುವ ಬಿಸಿಲಿನ…

BIG NEWS : ಬೆಳಗಾವಿ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ : ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ!

ಚಿಕ್ಕಬಳ್ಳಾಪುರದಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ಎಡವಟ್ಟು : ಬಾಣಂತಿ ಸಾವು, ಕುಟುಂಬಸ್ಥರ ಆಕ್ರೋಶ!

BREAKING : ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ : ತನಿಖೆಗೆ 4 ತಂಡ ರಚನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.