ರಾಜ್ಯದ ಒಕ್ಕಲಿಗ ಸಮುದಾಯದವರ ಗಮನಕ್ಕೆ: ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಂಭಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ,(ಬ್ಯಾಂಕುಗಳ ಸಹಯೋಗದೊಂದಿಗೆ) ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಯೋಜನೆಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-3ರಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಕ್ರಮ … Continue reading ರಾಜ್ಯದ ಒಕ್ಕಲಿಗ ಸಮುದಾಯದವರ ಗಮನಕ್ಕೆ: ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ