ಬೆಂಗಳೂರಿನ ಜನತೆಗೆ ಗಮನಕ್ಕೆ: ಸಾಫ್ಟ್ ವೇರ್ ಉನ್ನತೀಕರಣದ ಹಿನ್ನಲೆಯಲ್ಲಿ ಬೆಸ್ಕಾಂ ಗ್ರಾಹಕರಿಗೆ ಸರಾಸರಿ ಬಿಲ್

ಬೆಂಗಳೂರು : ಸಾಫ್ಟ್‌ವೇರ್‌ ಉನ್ನತೀಕರಣದ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ-ಬಿಬಿಎಂಪಿ) ವ್ಯಾಪ್ತಿಯ ಗ್ರಾಹಕರಿಗೆ ಕಳೆದ 3 ತಿಂಗಳ ಸರಾಸರಿ ಪರಿಗಣಿಸಿ ಮುಂದಿನ ತಿಂಗಳ ವಿದ್ಯುತ್‌ ಬಿಲ್‌ ವಿತರಿಸಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಬಿಲ್ಲಿಂಗ್‌ ತಂತ್ರಜ್ಞಾನದ ಸುಧಾರಣೆಗೆ ಬೆಸ್ಕಾಂನ ಮಾಹಿತಿ ತಂತ್ರಜ್ಞಾನ ವಿಭಾಗವು ಕೈಗೊಂಡಿರುವ ಸಾಫ್ಟ್‌ವೇರ್‌ ಉನ್ನತೀಕರಣ ಕಾರ್ಯ ಪ್ರಗತಿಯಲ್ಲಿರುವುದರಿಂದ ಈ ತಿಂಗಳ (ಅಕ್ಟೋಬರ್‌) 1ರಿಂದ 15ರವರೆಗಿನ ನಿಗದಿತ ಅವಧಿಯಲ್ಲಿ ಮೀಟರ್‌ ರೀಡರ್‌ಗಳು ಜಿಬಿಎ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮಾಪನಕ್ಕೆ ಬರುವುದಿಲ್ಲ. ಬದಲಿಗೆ ಗ್ರಾಹಕರ … Continue reading ಬೆಂಗಳೂರಿನ ಜನತೆಗೆ ಗಮನಕ್ಕೆ: ಸಾಫ್ಟ್ ವೇರ್ ಉನ್ನತೀಕರಣದ ಹಿನ್ನಲೆಯಲ್ಲಿ ಬೆಸ್ಕಾಂ ಗ್ರಾಹಕರಿಗೆ ಸರಾಸರಿ ಬಿಲ್