ಸಾಗರ ತಾಲ್ಲೂಕು ಜನತೆ ಗಮನಕ್ಕೆ: ಡಿ.4ರಂದು ‘ಶಾಸಕ ಗೋಪಾಲಕೃಷ್ಣ ಬೇಳೂರು ಜನ ಸಂಪರ್ಕ ಸಭೆ’

ಶಿವಮೊಗ್ಗ: ಜನರ ಸಮಸ್ಯೆ ಸರಿ ಪಡಿಸೋ ನಿಟ್ಟಿನಲ್ಲಿ ಜನರ ಬಳಿಗೆ ಸರ್ಕಾರ ಕೊಂಡೊಯ್ಯುವಂತ ಕೆಲಸವನ್ನು ಶಾಸಕ ಗೋಬಾಲಕೃಷ್ಣ ಬೇಳೂರು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಡಿಸೆಂಬರ್.4ರಂದು ಜನ ಸಂಪರ್ಕ ಸಭೆಯನ್ನು ನಿಗದಿ ಪಡಿಸಿದ್ದಾರೆ. ಈ ಕುರಿತಂತೆ ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಡಿಸೆಂಬರ್.4, 2024ರಂದು ಬೆಳಗ್ಗೆ 11 ಗಂಟೆಗೆ ಸಾಗರನ ನಗರಸಭೆ ಆವರಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನೇತೃತ್ವದಲ್ಲಿ ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಸಾಗರ ನಗರದ ಜನತೆಯ ಅಹವಾಲುಗಳಿಗೆ … Continue reading ಸಾಗರ ತಾಲ್ಲೂಕು ಜನತೆ ಗಮನಕ್ಕೆ: ಡಿ.4ರಂದು ‘ಶಾಸಕ ಗೋಪಾಲಕೃಷ್ಣ ಬೇಳೂರು ಜನ ಸಂಪರ್ಕ ಸಭೆ’