ರಾಜ್ಯದ ಜನತೆ ಗಮನಕ್ಕೆ: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಸರ್ಕಾರದಿಂದ ಅರ್ಜಿ ಆಹ್ವಾನ

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ದಿ ನಿಗಮ, ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳಿಂದ 2025-26ನೇ ಸಾಲಿಗೆ ನಿರುದ್ಯೋಗಿ ಪರಿಶಿಷ್ಠ ಜಾತಿಯ ಜನರ ಆರ್ಥಿಕಾಭಿವೃಧ್ದಿಗಾಗಿ ವಿವಿಧ ಯೋಜನೆಗಳಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ನೇರಸಾಲ ಯೋಜನೆ ಸಣ್ಣ ಆದಾಯಗಳಿಸುವ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ಘಟಕ … Continue reading ರಾಜ್ಯದ ಜನತೆ ಗಮನಕ್ಕೆ: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಸರ್ಕಾರದಿಂದ ಅರ್ಜಿ ಆಹ್ವಾನ