ಬೆಂಗಳೂರು: ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸಾರ್ವಜನಿಕರಿಗೆ ಜಿಲ್ಲಾ ಮಟ್ಟದ ಮಾಹಿತಿ ಮತ್ತು ದೂರುಗಳ ಸಲ್ಲಿಕೆಗೆ ಅನುಕೂಲವಾಗುವಂತೆ ಕರ್ನಾಟಕದ ಎಲ್ಲಾ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಹೆಸರು ಹಾಗೂ ಅವರ ಅಧಿಕೃತ ಸಂಪರ್ಕ ಸಂಖ್ಯೆಗಳ ಸಮಗ್ರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಜಿಲ್ಲಾಧಿಕಾರಿಗಳು ಜಿಲ್ಲೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುವುದರಿಂದ, ತುರ್ತು ಸಂದರ್ಭಗಳಲ್ಲಿ ಅಥವಾ ಸಾರ್ವಜನಿಕ ಸಮಸ್ಯೆಗಳ ನಿವಾರಣೆಗೆ ಈ ಮಾಹಿತಿ ಅತ್ಯಗತ್ಯವಾಗಿದೆ.









