Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಲಗುವ ಮುನ್ನ ಈ ‘ಮ್ಯಾಜಿಕ್ ಡ್ರಿಂಕ್’ ಕುಡಿದು ನೋಡಿ, ಕೊಬ್ಬು ಮಂಜಿನಂತೆ ಕರಗುತ್ತೆ!

04/02/2026 10:15 PM

ಭಾರತೀಯರು ವರ್ಷಕ್ಕೆ 102 ಗಂಟೆಗಳನ್ನ ‘ಸ್ಕ್ಯಾಮ್ ಮೆಸೇಜ್’ ಊಹಿಸುವುದರಲ್ಲಿ ಕಳೆಯುತ್ತಾರೆ ; ವರದಿ

04/02/2026 9:45 PM

BREAKING : ಯಾವುದೇ ಪೂರೈಕೆದಾರರಿಂದ ‘ತೈಲ’ ಖರೀದಿಸಲು ಭಾರತ ಮುಕ್ತವಾಗಿದೆ : ರಷ್ಯಾ

04/02/2026 9:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆ ಗಮನಕ್ಕೆ : ನಿಮ್ಮ `BPL ರೇಷನ್ ಕಾರ್ಡ್’ ರದ್ದಾಗಿದ್ರೆ ಜಸ್ಟ್ ಹೀಗೆ ಮಾಡಿ.!
KARNATAKA

ರಾಜ್ಯದ ಜನತೆ ಗಮನಕ್ಕೆ : ನಿಮ್ಮ `BPL ರೇಷನ್ ಕಾರ್ಡ್’ ರದ್ದಾಗಿದ್ರೆ ಜಸ್ಟ್ ಹೀಗೆ ಮಾಡಿ.!

By kannadanewsnow5723/12/2025 12:20 PM

ಬೆಳಗಾವಿ : ಪಡಿತರ ಚೀಟಿಯಲ್ಲಿ ಅರ್ಹರ ಹೆಸರು ಡಿಲೀಟ್ ಆಗಿದ್ದರೆ ತಕ್ಷಣವೇ 45 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದಲ್ಲಿ ಸದರಿ ಮನವಿಯನ್ನು ಪರಿಶೀಲಿಸಿ ಆದ್ಯತಾ ಪಡಿತರ ಚೀಟಿ ಹೊಂದಲು ನಿಯಮಾನುಸಾರ ಅರ್ಹರಿದ್ದಲ್ಲಿ ಅಂತಹವರ ಆದ್ಯತಾ ಪಡಿತರ ಚೀಟಿಯನ್ನು (PHH) ಮರುಸ್ಥಾಪಿಸಲು ಕ್ರಮವಹಿಸಲಾಗುತ್ತದೆ.

ಮಾನದಂಡಗಳ ಆಧಾರದ ಮೇಲೆ ಅನರ್ಹವೆಂದು ಕಂಡುಬAದ ಆದ್ಯತಾ ಪಡಿತರ ಚೀಟಿಗಳನ್ನು ((PHH) ) ಆದ್ಯತೇತರ ಪಡಿತರ ಚೀಟಿಗಳನ್ನಾಗಿ (NPHH) ಪರಿವರ್ತಿಸಲು ಕ್ರಮವಹಿಸಲಾಗುತ್ತಿದೆ.

ಈ ರೀತಿ ತಾತ್ಕಾಲಿಕವಾಗಿ ಆದ್ಯತೇತರ ಪಡಿತರ ಚೀಟಿಯನ್ನಾಗಿ (NPHH) ಪರಿವರ್ತಿಸಲಾದ ಪಡಿತರ ಚೀಟಿದಾರರು ಆದ್ಯತಾ ಪಡಿತರ ಚೀಟಿ ಹೊಂದಲು PHH) ಅರ್ಹರಾಗಿದ್ದಲ್ಲಿ 45 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬAಧಪಟ ತಾಲ್ಲೂಕಿನ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದಲ್ಲಿ ಸದರಿ ಮನವಿಯನ್ನು ಪರಿಶೀಲಿಸಿ ಆದ್ಯತಾ ಪಡಿತರ ಚೀಟಿ ಹೊಂದಲು ನಿಯಮಾನುಸಾರ ಅರ್ಹರಿದ್ದಲ್ಲಿ ಅಂತಹವರ ಆದ್ಯತಾ ಪಡಿತರ ಚೀಟಿಯನ್ನು (PHH) ಮರುಸ್ಥಾಪಿಸಲು ಕ್ರಮವಹಿಸಲಾಗುತ್ತದೆ. ಅದರಂತೆ ಒಂದು ವೇಳೆ ಅರ್ಹ ಫಲಾನುಭವಿಯ ಆದ್ಯತಾ ಪಡಿತರ ಚೀಟಿಯನ್ನು ರದ್ದು ಪಡಿಸಿದಲ್ಲಿ, ಸಂಬಂಧಪಟ್ಟ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯದಲ್ಲಿ ಆದ್ಯತಾ ಪಡಿತರ ಚೀಟಿಗಳನ್ನು ಪಡೆಯುವ ಬಗ್ಗೆ ಸರ್ಕಾರವು 2017 ರಲ್ಲಿ ಈ ಕೆಳಕಂಡಂತೆ ಹೊರಗಿಡುವ ಮಾನದಂಡಗಳನ್ನು ರೂಪಿಸಿದೆ.

1. ವೇತನವನ್ನು ಗಣನೆಗೆ ಎಲ್ಲಾ ಖಾಯಂ ನೌಕರರು ಅಂದರೆ ತೆಗೆದುಕೊಳ್ಳದೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮAಡಳಿಗಳು/ ನಿಗಮಗಳು/ ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡAತೆ ಆದಾಯ ತೆರಿಗೆ/ಸೇವಾ ತೆರಿಗೆ/ ಜಿಎಸ್‌ಟಿ/ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು,

2. ಗ್ರಾಮೀಣ ಪ್ರದೇಶಗಳಲ್ಲಿ 03 ಹೆಕ್ಟರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.

3. ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು.

4.ಕುಟುಂಬದ ವಾರ್ಷಿಕ ಆದಾಯವು ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು

Attention to the people of the state: If your `BPL ration card' is cancelled just do this!
Share. Facebook Twitter LinkedIn WhatsApp Email

Related Posts

BREAKING : ವಿಧಾನ ಪರಿಷತ್ತಿನಿಂದ ಸಿಟಿ ರವಿಯನ್ನು ಅಮಾನತುಗೊಳಿಸಿದ ಸಭಾಪತಿ ಬಸವರಾಜ ಹೊರಟ್ಟಿ

04/02/2026 8:39 PM1 Min Read

ಫೆ.26, 27 ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯ ಆರಂಭ

04/02/2026 7:28 PM1 Min Read

BIG NEWS : ವಿಧಾನಸಭೆಯಲ್ಲಿ ‘ಜಿ ರಾಮ್ ಜಿ’ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ

04/02/2026 7:24 PM1 Min Read
Recent News

ಮಲಗುವ ಮುನ್ನ ಈ ‘ಮ್ಯಾಜಿಕ್ ಡ್ರಿಂಕ್’ ಕುಡಿದು ನೋಡಿ, ಕೊಬ್ಬು ಮಂಜಿನಂತೆ ಕರಗುತ್ತೆ!

04/02/2026 10:15 PM

ಭಾರತೀಯರು ವರ್ಷಕ್ಕೆ 102 ಗಂಟೆಗಳನ್ನ ‘ಸ್ಕ್ಯಾಮ್ ಮೆಸೇಜ್’ ಊಹಿಸುವುದರಲ್ಲಿ ಕಳೆಯುತ್ತಾರೆ ; ವರದಿ

04/02/2026 9:45 PM

BREAKING : ಯಾವುದೇ ಪೂರೈಕೆದಾರರಿಂದ ‘ತೈಲ’ ಖರೀದಿಸಲು ಭಾರತ ಮುಕ್ತವಾಗಿದೆ : ರಷ್ಯಾ

04/02/2026 9:26 PM

BREAKING : ‘UPSC’ ನಾಗರಿಕ ಸೇವೆಗಳ ಪರೀಕ್ಷೆಗೆ ಅಧಿಸೂಚನೆ ಬಿಡುಗಡೆ, 933 ಹುದ್ದೆಗಳಿಗೆ ನೇಮಕಾತಿ!

04/02/2026 9:04 PM
State News
KARNATAKA

BREAKING : ವಿಧಾನ ಪರಿಷತ್ತಿನಿಂದ ಸಿಟಿ ರವಿಯನ್ನು ಅಮಾನತುಗೊಳಿಸಿದ ಸಭಾಪತಿ ಬಸವರಾಜ ಹೊರಟ್ಟಿ

By kannadanewsnow0504/02/2026 8:39 PM KARNATAKA 1 Min Read

ಬೆಂಗಳೂರು : ಸಿಟಿ ರವಿಯನ್ನು ಈ ದಿನದ ಮಟ್ಟಿಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಮಾನತುಗೊಳಿಸಿದ್ದಾರೆ. ಸಿಟಿ ರವಿ ವಿರುದ್ಧ…

ಫೆ.26, 27 ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯ ಆರಂಭ

04/02/2026 7:28 PM

BIG NEWS : ವಿಧಾನಸಭೆಯಲ್ಲಿ ‘ಜಿ ರಾಮ್ ಜಿ’ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ

04/02/2026 7:24 PM

BREAKING : ಫೆ.9 ರಿಂದ ನಮ್ಮ ಮೆಟ್ರೋ ಪ್ರಯಾಣದ ಪರಿಷ್ಕೃತ ದರ ಜಾರಿ | Metro Ticket Prize Hike

04/02/2026 7:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.