ರಾಜ್ಯದ ಜನತೆ ಗಮನಕ್ಕೆ: ವಿವಿಧ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಬೆಂಗಳೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಸುವಿಧಾ ಯೋಜನೆಯಡಿ ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿಕ ದ್ವಿಚಕ್ರವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಸಾಧನ ಸಲಕರಣೆಗಳ ಯೋಜನೆ ಹಾಗೂ … Continue reading ರಾಜ್ಯದ ಜನತೆ ಗಮನಕ್ಕೆ: ವಿವಿಧ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ