ಬೆಂಗಳೂರು: ಸಿಎ ಫೌಂಡೇಶನ್ ಪರೀಕ್ಷಾ ಪೂರ್ವ ಆನ್ ಲೈನ್ ತರಬೇತಿಗೆ ಸಮಾಜ ಕಲ್ಯಾಣ ಇಲಾಖಎಯಿಂದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರವು ಕರ್ನಾಟಕದ ಪರಿಶಿಷ್ಟ ಜಾತಿಯ ಪ್ರಥಮ ಪಿಯುಸಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ CA ಫೌಂಡೇಶನ್ ಪರೀಕ್ಷಾ ಪೂರ್ವ ಆನ್‌ಲೈನ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ, ಅರ್ಜಿ ಸಲ್ಲಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ ಎಂದಿದೆ.
ಈ ಕೆಳಗೆ ನೀಡಿರುವ ವೆಬ್‌ಸೈಟ್ ಮುಖಾಂತರ ಅರ್ಜಿ ಸಲ್ಲಿಸಬಹುದು: igccd.karnataka.gov.in ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 20, 2025 ಆಗಿದೆ.
ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರವು ಕರ್ನಾಟಕದ ಪರಿಶಿಷ್ಟ ಜಾತಿಯ ಪ್ರಥಮ ಪಿಯುಸಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ CA ಫೌಂಡೇಶನ್ ಪರೀಕ್ಷಾ ಪೂರ್ವ ಆನ್‌ಲೈನ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ, ಅರ್ಜಿ ಸಲ್ಲಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ.
ಈ ಕೆಳಗೆ ನೀಡಿರುವ ವೆಬ್‌ಸೈಟ್ ಮುಖಾಂತರ ಅರ್ಜಿ ಸಲ್ಲಿಸಬಹುದು:… pic.twitter.com/4ZwMlslZF1
— ಸಮಾಜ ಕಲ್ಯಾಣ ಇಲಾಖೆ (@SWDGoK) August 30, 2025
ಎಂಸಿಸಿ ಫಲಿತಾಂಶದ ಬಳಿಕ ವೈದ್ಯಕೀಯ, ದಂತ ವೈದ್ಯಕೀಯ ಕೌನ್ಸೆಲಿಂಗ್: ಕೆಇಎ
‘ಹೊಸ ಆನ್ಲೈನ್ ಗೇಮಿಂಗ್ ಕಾಯ್ದೆಗೆ ನ್ಯಾಯಾಲಯಗಳು ಅಡ್ಡಿಯಾಗಲು ಸಾಧ್ಯವಿಲ್ಲ’: ಕರ್ನಾಟಕ ಹೈಕೋರ್ಟ್ ಗೆ ಕೇಂದ್ರ ಸರ್ಕಾರ