ರಾಜ್ಯದ SC ಸಮುದಾಯದವ ಗಮನಕ್ಕೆ: CA ಫೌಂಡೇಶನ್ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಸಿಎ ಫೌಂಡೇಶನ್ ಪರೀಕ್ಷಾ ಪೂರ್ವ ಆನ್ ಲೈನ್ ತರಬೇತಿಗೆ ಸಮಾಜ ಕಲ್ಯಾಣ ಇಲಾಖಎಯಿಂದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರವು ಕರ್ನಾಟಕದ ಪರಿಶಿಷ್ಟ ಜಾತಿಯ ಪ್ರಥಮ ಪಿಯುಸಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ CA ಫೌಂಡೇಶನ್ ಪರೀಕ್ಷಾ ಪೂರ್ವ ಆನ್‌ಲೈನ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ, ಅರ್ಜಿ ಸಲ್ಲಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ ಎಂದಿದೆ. ಈ ಕೆಳಗೆ ನೀಡಿರುವ ವೆಬ್‌ಸೈಟ್ … Continue reading ರಾಜ್ಯದ SC ಸಮುದಾಯದವ ಗಮನಕ್ಕೆ: CA ಫೌಂಡೇಶನ್ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ