ರಾಜ್ಯದ ‘ಸರ್ಕಾರಿ ನೌಕರ’ರ ಗಮನಕ್ಕೆ: HRMS ತಂತ್ರಾಂಶದಲ್ಲಿ ಕೂಡಲೇ ಈ ಮಾಹಿತಿ ಸಲ್ಲಿಸುವಂತೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹೆಚ್ ಆರ್ ಎಂ ಎಸ್ ತಂತ್ರಾಂಶದಲ್ಲಿ ಈ ಕೂಡಲೇ ಪಿಎಂಜೆಜೆಬಿವೈ ಮತ್ತು ಪಿಎಂ ಎಸ್ ಬಿ ವೈ ಮಾಹಿತಿಯನ್ನು ದಾಖಲಿಸುವಂತೆ ಸರ್ಕಾರ ಸೂಚಿಸಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಸರ್ಕಾರವು,  ಎಲ್ಲಾ ಪ್ರಮುಖ ಬ್ಯಾಂಕ್‌ಗಳಲ್ಲಿ ಒದಗಿಸುತ್ತಿರುವ ವೇತನ ಖಾತೆಯ ಯೋಜನೆಯ ಲಾಭವನ್ನು ಪಡೆಯಲು ನಿಮ್ಮ ಬ್ಯಾಂಕ್‌ ಖಾತೆಯನ್ನು ವೇತನ ಖಾತೆ ಯೋಜನೆಯಡಿ ಮಾರ್ಪಡಿಸಲು ಈ ಮೂಲಕ ತಿಳಿಸಿದೆ. ಆರ್ಥಿಕ ಇಲಾಖೆ ಪತ್ರ ಸಂಖ್ಯೆ: FD-CAM/160/2023 ದಿನಾಂಕ:06/09/2023 ರನ್ವಯ, ಪ್ರತಿ ಉದ್ಯೋಗಿಗಳಿಗೆ … Continue reading ರಾಜ್ಯದ ‘ಸರ್ಕಾರಿ ನೌಕರ’ರ ಗಮನಕ್ಕೆ: HRMS ತಂತ್ರಾಂಶದಲ್ಲಿ ಕೂಡಲೇ ಈ ಮಾಹಿತಿ ಸಲ್ಲಿಸುವಂತೆ ಸರ್ಕಾರ ಸೂಚನೆ