ರಾಜ್ಯದ SSLC ಅನುತ್ತೀರ್ಣ ವಿದ್ಯಾರ್ಥಿಗಳ ಗಮನಕ್ಕೆ; ಪರೀಕ್ಷೆ-2ಕ್ಕೆ ‘ಉಚಿತ ನೋಂದಣಿ’ಗೆ ಅವಕಾಶ, ಏ.30 ಲಾಸ್ಟ್ ಡೇಟ್

ಬೆಂಗಳೂರು: 2026ನೇ ಸಾಲಿನ ರಾಜ್ಯದ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ಗಮನಾರ್ಹ ಸಾಧನೆ ದಾಖಲಾಗಿದೆ. ಈ ವರ್ಷ ಒಟ್ಟು 94.18% ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸರ್ಕಾರದ ಮುಂದಿನ ಕ್ರಮಗಳನ್ನು ಹಂಚಿಕೊಂಡಿದ್ದಾರೆ. ಫಲಿತಾಂಶದ ಮುಖ್ಯಾಂಶಗಳು ಈ ಬಾರಿಯ ಪರೀಕ್ಷೆಯಲ್ಲಿ ಸುಮಾರು 45,415 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, … Continue reading ರಾಜ್ಯದ SSLC ಅನುತ್ತೀರ್ಣ ವಿದ್ಯಾರ್ಥಿಗಳ ಗಮನಕ್ಕೆ; ಪರೀಕ್ಷೆ-2ಕ್ಕೆ ‘ಉಚಿತ ನೋಂದಣಿ’ಗೆ ಅವಕಾಶ, ಏ.30 ಲಾಸ್ಟ್ ಡೇಟ್