‘MBBS ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: 3ನೇ ಸುತ್ತಿಗೆ ಹೆಚ್ಚುವರಿ ‘200 ವೈದ್ಯಕೀಯ ಸೀಟು’ ಲಭ್ಯ

ಬೆಂಗಳೂರು : ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ (ಎಂಸಿಸಿ) ರಾಜ್ಯದ ನಾಲ್ಕು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ತಲಾ 50 ಸೀಟುಗಳಂತೆ ಒಟ್ಟು 200 ಸೀಟು ಹೆಚ್ಚುವರಿಯಾಗಿ ಮಂಜೂರು ಮಾಡಿದ್ದು, ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅ.15ರಂದು ಬೆಳಿಗ್ಗೆ 8 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. 3ನೇ ಸುತ್ತಿಗೆ 377 ವೈದ್ಯಕೀಯ ಸೀಟು ಲಭ್ಯ ಇದ್ದು, ಅದರ ಜತೆಗೆ ಹೆಚ್ಚುವರಿಯಾಗಿ 200 ಸೀಟು ಸೇರ್ಪಡೆ ಆಗಿದೆ. ಒಟ್ಟಾರೆ ಪ್ರಸಕ್ತ ಸಾಲಿನಲ್ಲಿ 10,216 ವೈದ್ಯಕೀಯ ಸೀಟು … Continue reading ‘MBBS ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: 3ನೇ ಸುತ್ತಿಗೆ ಹೆಚ್ಚುವರಿ ‘200 ವೈದ್ಯಕೀಯ ಸೀಟು’ ಲಭ್ಯ