ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ನೈಋತ್ಯ ರೈಲ್ವೆಯು ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ. ಈ ವಿಶೇಷ ರೈಲುಗಳ ವಿವರಗಳು ಹೀಗಿವೆ: 1. ರೈಲು ಸಂಖ್ಯೆ 07353/07354 ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್–ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ (1 ಟ್ರಿಪ್): ರೈಲು ಸಂಖ್ಯೆ 07353 ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 17, 2025 ರಂದು 16:00 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಅಕ್ಟೋಬರ್ 18, 2025 … Continue reading ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ