ಬೆಂಗಳೂರು: ಜಾಹೀರಾತು ಸಂ.1/2020 ದಿನಾಂಕ:14-02-2020 ಚಾಲಕ-ಕಂ-ನಿರ್ವಾಹಕ ಹುದ್ದೆಗಳ 2ನೇ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಉಲ್ಲೇಖದನ್ವಯ ಪ್ರಕಟಿಸಲಾದ ಹೆಚ್ಚುವರಿ ಆಯ್ಕ್ಕೆಪಟ್ಟಿಯಲ್ಲಿ ಸ್ಥಾನ ಪಡೆದು ಕೌನ್ಸಿಲಿಂಗ್ ಮೂಲಕ ವಿಭಾಗಗಳಿಗೆ ನಿಯೋಜಿತರಾಗಿದ್ದ ಅಭ್ಯರ್ಥಿಗಳಲ್ಲಿ ವರದಿ ಮಾಡಿಕೊಳ್ಳದ 22 ಅಭ್ಯರ್ಥಿಗಳ ಸ್ಥಾನದಲ್ಲಿ 2ನೇ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಸಿದ್ದಪಡಿಸಿ ನಿಗಮದ ಕೇಂದ್ರ ಕಛೇರಿ, ಶಾಂತಿ ನಗರ, ಬೆಂಗಳೂರು-27 ಸೂಚನಾ ಫಲಕದಲ್ಲಿ ಮತ್ತು ನಿಗಮದ ವೆಬ್-ಸೈಟ್ ಆದ … Continue reading KSRTC ಚಾಲಕ ಕಂ-ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರ ಗಮನಕ್ಕೆ: 2ನೇ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ | KSRTC Jobs
Copy and paste this URL into your WordPress site to embed
Copy and paste this code into your site to embed