‘ವಿದೇಶಿ ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ಆ.17ರಂದು ಬೆಂಗಳೂರಲ್ಲಿ ‘ಅಧ್ಯಯನ ಮೇಳ’ ಆಯೋಜನೆ

ಬೆಂಗಳೂರು : ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ. ಇದೆಲ್ಲಾ ಸಾಧ್ಯವಾಗುತ್ತಿರುವುದು ಕರ್ನಾಟಕ‌ ಸರ್ಕಾರದ ಹೊಸ ಯೋಜನೆಯಿಂದ. ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮವರ್ಗದ ಹಿನ್ನೆಲೆಯ ವಿದ್ಯಾರ್ಥಿಗಳು ಸಹ ಈಗ ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಯಾವುದೇ ತೊಂದರೆಯಿಲ್ಲದೇ ಪಡೆಯಬಹುದಾಗಿದೆ. ಕೌಶಲ್ಯ ಅಭಿವೃದ್ಧಿ ಇಲಾಖೆ ಅಡಿಯ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (ಕೆವಿಟಿಎಸ್‌ಡಿಸಿ) ಆಗಸ್ಟ್ 17 ರ ಭಾನುವಾರ ಹೋಟೆಲ್ ಲಲಿತ್ … Continue reading ‘ವಿದೇಶಿ ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ಆ.17ರಂದು ಬೆಂಗಳೂರಲ್ಲಿ ‘ಅಧ್ಯಯನ ಮೇಳ’ ಆಯೋಜನೆ