ಡಿಸಿಇಟಿ ಪರೀಕ್ಷೆ ಬರೆದಿದ್ದವರ ಗಮನಕ್ಕೆ: ಆಪ್ಷನ್ಸ್ ದಾಖಲಿಸಲು ದಿನಾಂಕ ವಿಸ್ತರಣೆ | DCET Exam 2025

ಬೆಂಗಳೂರು: ಡಿಸಿಇಟಿ-25, ಮೊದಲ ಸುತ್ತಿನ ಸೀಟು ಹಂಚಿಕೆ ಸಂಬಂಧ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಜು.9ರಂದು ಸಂಜೆ 4ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಮೊದಲ ಸುತ್ತಿನ ಸೀಟು ಹಂಚಿಕೆಗೆ ಅಣಕು ಫಲಿತಾಂಶ ಪ್ರಕಟವಾಗಿದ್ದು, ಅಭ್ಯರ್ಥಿಗಳ ಕೋರಿಕೆ ಮೇರೆಗೆ ಆಪ್ಷನ್ಸ್ ದಾಖಲಿಸುವುದಕ್ಕೆ ದಿನಾಂಕ ವಿಸ್ತರಿಸಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವೈದ್ಯಕೀಯ ಸೀಟು: ಜುಲೈ 8ರಿಂದ ಎನ್ ಆರ್ ಐ ವಾರ್ಡ್ ದಾಖಲೆ ಪರಿಶೀಲನೆ ಕರ್ನಾಟಕದಲ್ಲಿ ವೈದ್ಯಕೀಯ ಸೀಟುಗಳಿಗೆ ಎನ್ … Continue reading ಡಿಸಿಇಟಿ ಪರೀಕ್ಷೆ ಬರೆದಿದ್ದವರ ಗಮನಕ್ಕೆ: ಆಪ್ಷನ್ಸ್ ದಾಖಲಿಸಲು ದಿನಾಂಕ ವಿಸ್ತರಣೆ | DCET Exam 2025