Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಛತ್ತೀಸ್ ಗಢದಲ್ಲಿ ಗುಂಡಿನ ಚಕಮಕಿ: 5 ಲಕ್ಷ ಬಹುಮಾನವಿದ್ದ ಮಾವೋವಾದಿ ಸೇರಿ ಇಬ್ಬರ ಹತ್ಯೆ

12/06/2025 8:54 AM

ದೇಶದ ಭದ್ರತಾ ಪರಿಸ್ಥಿತಿ ಕುರಿತು ಸದನದಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

12/06/2025 8:29 AM

BIG NEWS : ಬೆಂಗಳೂರಿನ ಜನತೆಯ ಗಮನಕ್ಕೆ : ಇನ್ಮುಂದೆ ‘ಕಬ್ಬನ್ ಪಾರ್ಕ್’ ನಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ

12/06/2025 8:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪ್ರವಾಸಿಗರ ಗಮನಕ್ಕೆ : ಸಚಿವ ಸಂಪುಟ ಹಿನ್ನೆಲೆ, ಜೂ.19 ರಿಂದ ನಂದಿ ಬೆಟ್ಟಕ್ಕೆ 5 ದಿನ ಪ್ರವಾಸಿಗರಿಗೆ ನಿರ್ಬಂಧ
KARNATAKA

BIG NEWS : ಪ್ರವಾಸಿಗರ ಗಮನಕ್ಕೆ : ಸಚಿವ ಸಂಪುಟ ಹಿನ್ನೆಲೆ, ಜೂ.19 ರಿಂದ ನಂದಿ ಬೆಟ್ಟಕ್ಕೆ 5 ದಿನ ಪ್ರವಾಸಿಗರಿಗೆ ನಿರ್ಬಂಧ

By kannadanewsnow0511/06/2025 5:34 AM

ಬೆಂಗಳೂರು : ಜೂನ್ 19ರಂದು ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ 5 ದಿನ ನಂದಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ. ವಾಹನ ದಟ್ಟಣೆಯನ್ನು ತಪ್ಪಿಸಲು ಹಾಗೂ ಸುಗಮ ಸಭೆಗೆ ಅನುವು ಮಾಡಿಕೊಡಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಜೂನ್ 17 ರಿಂದ 19 ರವರೆಗೆ ಹೋಟೆಲ್ ಬುಕಿಂಗ್‌ಗಳನ್ನು ರದ್ದುಗೊಳಿಸಲಾಗಿದೆ.

ಹೌದು 2025ನೇ ಸಾಲಿನ 13ನೇ ರಾಜ್ಯ ಸಚಿವ ಸಂಪುಟದ ಸಭೆ ಜೂನ್ 19 ರಂದು ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಭಾಗಿಯಾಗುತ್ತಾರೆ.

ಈ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೂನ್ 16 ರ ಸಂಜೆ 6 ಗಂಟೆಯಿಂದ ಜೂನ್ 20ರ ನಸುಕಿನ ಜಾವ 5 ಗಂಟೆವರೆಗೂ ಸಾರ್ವಜನಿಕರು ನಂದಿ ಬೆಟ್ಟಕ್ಕೆ ಬರದಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಪಿ.ಎನ್ ಆದೇಶ ಹೊರಡಿಸಿದ್ದಾರೆ.ಇನ್ನು ನಂದಿ ಬೆಟ್ಟದ ಮೇಲೆ ಇರುವ ಅತಿಥಿ ಗೃಹಗಳ ಕಾರ್ಯ ಚಟುವಟಿಕೆಗೂ ನಿರ್ಬಂಧ ಹೇರಲಾಗಿದೆ. ಜೂನ್ 17 ರಿಂದ 19 ರವರೆಗೆ ನಂದಿ ಬೆಟ್ಟದ ಮೇಲೆ ವಸತಿ ಕೊಠಡಿಗಳ ಬುಕಿಂಗ್ ರದ್ದು ಮಾಡಲಾಗಿದೆ.

Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಿನ ಜನತೆಯ ಗಮನಕ್ಕೆ : ಇನ್ಮುಂದೆ ‘ಕಬ್ಬನ್ ಪಾರ್ಕ್’ ನಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ

12/06/2025 8:29 AM4 Mins Read

BREAKING : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : 2025-26ನೇ ಸಾಲಿನ `ಶೂ-ಸಾಕ್ಸ್’ ವಿತರಣೆಗೆ ಸರ್ಕಾರದಿಂದ ಮಹತ್ವದ ಆದೇಶ.!

12/06/2025 8:22 AM1 Min Read

BIG NEWS : ಇಂದು ‘ಬಾಲಕಾರ್ಮಿಕ ವಿರೋಧಿ’ ದಿನ : ರಾಜ್ಯದ ಎಲ್ಲಾ ಶಾಲಾ ಕಾಲೇಜು, ಕಚೇರಿಗಳಲ್ಲಿ ‘ಪ್ರಮಾಣ ವಚನ’ ಬೋಧಿಸುವಂತೆ ಸರ್ಕಾರ ಆದೇಶ | World Against Child Labour Day

12/06/2025 8:16 AM1 Min Read
Recent News

ಛತ್ತೀಸ್ ಗಢದಲ್ಲಿ ಗುಂಡಿನ ಚಕಮಕಿ: 5 ಲಕ್ಷ ಬಹುಮಾನವಿದ್ದ ಮಾವೋವಾದಿ ಸೇರಿ ಇಬ್ಬರ ಹತ್ಯೆ

12/06/2025 8:54 AM

ದೇಶದ ಭದ್ರತಾ ಪರಿಸ್ಥಿತಿ ಕುರಿತು ಸದನದಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

12/06/2025 8:29 AM

BIG NEWS : ಬೆಂಗಳೂರಿನ ಜನತೆಯ ಗಮನಕ್ಕೆ : ಇನ್ಮುಂದೆ ‘ಕಬ್ಬನ್ ಪಾರ್ಕ್’ ನಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ

12/06/2025 8:29 AM

BREAKING : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : 2025-26ನೇ ಸಾಲಿನ `ಶೂ-ಸಾಕ್ಸ್’ ವಿತರಣೆಗೆ ಸರ್ಕಾರದಿಂದ ಮಹತ್ವದ ಆದೇಶ.!

12/06/2025 8:22 AM
State News
KARNATAKA

BIG NEWS : ಬೆಂಗಳೂರಿನ ಜನತೆಯ ಗಮನಕ್ಕೆ : ಇನ್ಮುಂದೆ ‘ಕಬ್ಬನ್ ಪಾರ್ಕ್’ ನಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow5712/06/2025 8:29 AM KARNATAKA 4 Mins Read

ಬೆಂಗಳೂರು: ಬೆಂಗಳೂರಿನ ಶ್ರೀ ಚಾಮರಾಜೇಂದ್ರ ಕಬ್ಬನ್ ಉದ್ಯಾನವನದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಹಾಗೂ ಉದ್ಯಾನವನದ ಸಂರಕ್ಷಣಾ ಹಿತದೃಷ್ಟಿಯಿಂದ ಉದ್ಯಾನವನದ ಆವರಣದಲ್ಲಿ ಅನುಮತಿಸಬಹುದಾದ…

BREAKING : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : 2025-26ನೇ ಸಾಲಿನ `ಶೂ-ಸಾಕ್ಸ್’ ವಿತರಣೆಗೆ ಸರ್ಕಾರದಿಂದ ಮಹತ್ವದ ಆದೇಶ.!

12/06/2025 8:22 AM

BIG NEWS : ಇಂದು ‘ಬಾಲಕಾರ್ಮಿಕ ವಿರೋಧಿ’ ದಿನ : ರಾಜ್ಯದ ಎಲ್ಲಾ ಶಾಲಾ ಕಾಲೇಜು, ಕಚೇರಿಗಳಲ್ಲಿ ‘ಪ್ರಮಾಣ ವಚನ’ ಬೋಧಿಸುವಂತೆ ಸರ್ಕಾರ ಆದೇಶ | World Against Child Labour Day

12/06/2025 8:16 AM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಕಟ್ಟಡಗಳ ನಿರ್ಮಾಣಗಳಿಗೆ `ಸ್ವಾಧೀನ ಪ್ರಮಾಣ ಪತ್ರ’ ಪಡೆಯಲು ಈ ದಾಖಲೆಗಳು ಕಡ್ಡಾಯ | WATCH VIDEO

12/06/2025 8:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.