ಪ್ರವಾಸಿಗರ ಗಮನಕ್ಕೆ: ಹೊಸ ವರ್ಷದ ವೇಳೆ ಚಿಕ್ಕಮಗಳೂರಿನ ಈ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ

ಚಿಕ್ಕಮಗಳೂರು: ಹೊಸ ವರ್ಷದ ಪ್ರಯುಕ್ತ ಕಾಫಿನಾಡು ಚಿಕ್ಕಮಗಳೂರಿನ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಎತ್ತಿನಭುಜ, ಸೇರಿದಂತೆ 22 ಪ್ರವಾಸಿ ತಾಣಗಳಿಗೆ ತಾತ್ಕಾಲಿಕವಾಗಿ ನಿರ್ಬಂಧ ಹೇರಿದೆ. ಡಿಸೆಂಬರ್.31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೆ ಚಿಕ್ಕಮಗಳೂರಿನ 22 ಪ್ರವಾಸಿ ತಾಣಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆಯವರ ಮನವಿ ಮೇರೆಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ. … Continue reading ಪ್ರವಾಸಿಗರ ಗಮನಕ್ಕೆ: ಹೊಸ ವರ್ಷದ ವೇಳೆ ಚಿಕ್ಕಮಗಳೂರಿನ ಈ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ