ಪ್ರವಾಸಿಗರ ಗಮನಕ್ಕೆ: ಅ.21ರ ದೀಪಾವಳಿ ಹಬ್ಬದಂದು ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ-ಸಿಂಹಧಾಮ ಓಪನ್

ಶಿವಮೊಗ್ಗ : ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ದಿನಾಂಕ:21.10.2025 ರ ಮಂಗಳವಾರವೂ ಸಹ ತೆರೆದಿರುತ್ತದೆ.  ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.. BIG NEWS: ರಾಜ್ಯದ ‘ಸರ್ಕಾರಿ ಶಾಲಾ ಆವರಣ’ದಲ್ಲಿ … Continue reading ಪ್ರವಾಸಿಗರ ಗಮನಕ್ಕೆ: ಅ.21ರ ದೀಪಾವಳಿ ಹಬ್ಬದಂದು ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ-ಸಿಂಹಧಾಮ ಓಪನ್