ರೈಲು ಪ್ರಯಾಣಿಕರ ಗಮನಕ್ಕೆ: ಏ.24ರಿಂದ ಚಿಕ್ಕಮಗಳೂರು-ಯಶವಂತಪುರ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ
ಬೆಂಗಳೂರು: ಕಾರ್ಯಾಚರಣೆಯ ಕಾರಣಗಳಿಂದಾಗಿ ಚಿಕ್ಕಮಗಳೂರು ಮತ್ತು ಯಶವಂತಪುರ ನಡುವೆ ಸಂಚರಿಸುವ ದೈನಂದಿನ ಎಕ್ಸ್‌ಪ್ರೆಸ್ ಹಾಗೂ ಶಿವಮೊಗ್ಗ-ಚಿಕ್ಕಮಗಳೂರು ಪ್ಯಾಸೆಂಜರ್ ರೈಲುಗಳ ವೇಳಾಪಟ್ಟಿಯನ್ನು ನೈಋತ್ಯ ರೈಲ್ವೆಯು ಪರಿಷ್ಕರಿಸಿದೆ. ಈ ಹೊಸ ವೇಳಾಪಟ್ಟಿಯು 2026ರ ಏಪ್ರಿಲ್ 24 ರಿಂದ ಜಾರಿಗೆ ಬರಲಿದೆ. 1. ರೈಲು ಸಂಖ್ಯೆ 16239 (ಚಿಕ್ಕಮಗಳೂರು – ಯಶವಂತಪುರ ಎಕ್ಸ್‌ಪ್ರೆಸ್): ಈ ರೈಲು ಇನ್ನು ಮುಂದೆ ಚಿಕ್ಕಮಗಳೂರು ನಿಲ್ದಾಣದಿಂದ ನಿಗದಿತ ಸಮಯಕ್ಕಿಂತ 15 ನಿಮಿಷ ಮುಂಚಿತವಾಗಿ ಅಂದರೆ ಬೆಳಿಗ್ಗೆ 08:15ರ ಬದಲಿಗೆ 08:00 ಗಂಟೆಗೆ ಹೊರಡಲಿದೆ. ಇದರೊಂದಿಗೆ ಮಧ್ಯಂತರ … Continue reading ರೈಲು ಪ್ರಯಾಣಿಕರ ಗಮನಕ್ಕೆ: ಏ.24ರಿಂದ ಚಿಕ್ಕಮಗಳೂರು-ಯಶವಂತಪುರ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ
Copy and paste this URL into your WordPress site to embed
Copy and paste this code into your site to embed