ಬೆಂಗಳೂರು: ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸಾರ್ವಜನಿಕರ ಸಾರಿಗೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭಿಸಲಾಗುತ್ತಿದೆ.
ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವುದು ಕೆಎಸ್‌ಆರ್‌ಟಿಸಿಯ ಪ್ರಥಮ ಆದ್ಯತೆಯಾಗಿದೆ. ಆ ನಿಟ್ಟಿನಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ – ದಾವಣಗೆರೆ ನಡುವೆ ನೇರ ಫ್ಲೈ ಬಸ್ ಸೇವೆ ಆರಂಭಿಸಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟ ಬಸ್ ಸ್ಯಾಟ್‌ಲೈಟ್ ಟೌನ್ ರಿಂಗ್ ರೋಡ್ ಮೂಲಕ ದೊಡ್ಡಬಳ್ಳಾಪುರ ಬೈಪಾಸ್ – ದಾಬಸ್ ಪೇಟೆ – ತುಮಕೂರು ಬೈಪಾಸ್ – ಚಿತ್ರದುರ್ಗ ಬೈಪಾಸ್ ಮೂಲಕ ನೇರವಾಗಿ ದಾವಣಗೆರೆ ತಲುಪಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ತುಮಕೂರು ಬೈಪಾಸ್ ಮತ್ತು ಚಿತ್ರದುರ್ಗ ಬೈಪಾಸ್ ಬಳಿ ನಿಲುಗಡೆ ಇರಲಿದೆ.
ಮುಂಗಡ ಟಿಕೆಟ್ ಬುಕ್ಕಿಂಗ್‌ಗಾಗಿ ksrtc.in ಗೆ ಭೇಟಿ ನೀಡಿ ಎಂಬುದಾಗಿ ಕೆ ಎಸ್ ಆರ್ ಟಿ ಸಿ ಮಾಹಿತಿ ನೀಡಿದೆ.
ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವುದು ಕೆಎಸ್‌ಆರ್‌ಟಿಸಿಯ ಪ್ರಥಮ ಆದ್ಯತೆಯಾಗಿದೆ. ಆ ನಿಟ್ಟಿನಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ – ದಾವಣಗೆರೆ ನಡುವೆ ನೇರ ಫ್ಲೈ ಬಸ್ ಸೇವೆ ಆರಂಭಿಸಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟ ಬಸ್ ಸ್ಯಾಟ್‌ಲೈಟ್ ಟೌನ್ ರಿಂಗ್ ರೋಡ್ ಮೂಲಕ ದೊಡ್ಡಬಳ್ಳಾಪುರ ಬೈಪಾಸ್ -… pic.twitter.com/39tffe4K7L
— DIPR Karnataka (@KarnatakaVarthe) November 12, 2025
ರಾಜ್ಯದ ಜನತೆಗೆ ಗುಡ್ ನ್ಯೂಸ್: 6,000 KPS ಶಾಲೆ ತೆರೆಯಲು ಚಿಂತನೆ- ಸಚಿವ ಮಧು ಬಂಗಾರಪ್ಪ
ಸಾಗರ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಕಲ್ಮನೆಯಲ್ಲಿ ನಡೆಸಿದ ‘ಜನಸಂಪರ್ಕ ಸಭೆ’ಗೆ ಭರ್ಜರಿ ರೆಸ್ಪಾನ್ಸ್!








