Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

BREAKING : ಸಚಿವ ಸಂಪುಟ ಪುನಾರಚನೆ ಮಾಡ್ಬೇಕು, ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ : ಸುಳಿವು ನೀಡಿದ ಸಿಎಂ

ALERT : ಮೊಬೈಲ್ ಬಳಕೆದಾರರ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ `ಪವರ್ ಬ್ಯಾಂಕ್ ಸ್ಪೋಟಗೊಳ್ಳಬಹುದು.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರಿಗೆ ಬಸ್ ಪ್ರಯಾಣಿಕರ ಗಮನಕ್ಕೆ: ‘ಬೆಂಗಳೂರು ಏರ್ ಪೋರ್ಟ್’ನಿಂದ ದಾವಣಗೆರೆ ‘ಫ್ಲೈ ಬಸ್ ಸೇವೆ’ ಆರಂಭ
KARNATAKA

ಸಾರಿಗೆ ಬಸ್ ಪ್ರಯಾಣಿಕರ ಗಮನಕ್ಕೆ: ‘ಬೆಂಗಳೂರು ಏರ್ ಪೋರ್ಟ್’ನಿಂದ ದಾವಣಗೆರೆ ‘ಫ್ಲೈ ಬಸ್ ಸೇವೆ’ ಆರಂಭ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸಾರ್ವಜನಿಕರ ಸಾರಿಗೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭಿಸಲಾಗುತ್ತಿದೆ.

ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವುದು ಕೆಎಸ್‌ಆರ್‌ಟಿಸಿಯ ಪ್ರಥಮ ಆದ್ಯತೆಯಾಗಿದೆ. ಆ ನಿಟ್ಟಿನಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ – ದಾವಣಗೆರೆ‌ ನಡುವೆ ನೇರ ಫ್ಲೈ ಬಸ್ ಸೇವೆ ಆರಂಭಿಸಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟ ಬಸ್‌ ಸ್ಯಾಟ್‌ಲೈಟ್‌ ಟೌನ್‌ ರಿಂಗ್‌ ರೋಡ್‌ ಮೂಲಕ ದೊಡ್ಡಬಳ್ಳಾಪುರ ಬೈಪಾಸ್‌ – ದಾಬಸ್‌ ಪೇಟೆ – ತುಮಕೂರು ಬೈಪಾಸ್‌ – ಚಿತ್ರದುರ್ಗ ಬೈಪಾಸ್‌ ಮೂಲಕ ನೇರವಾಗಿ ದಾವಣಗೆರೆ ತಲುಪಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ತುಮಕೂರು ಬೈಪಾಸ್‌ ಮತ್ತು ಚಿತ್ರದುರ್ಗ ಬೈಪಾಸ್‌ ಬಳಿ ನಿಲುಗಡೆ ಇರಲಿದೆ.

ಮುಂಗಡ ಟಿಕೆಟ್‌ ಬುಕ್ಕಿಂಗ್‌ಗಾಗಿ https://ksrtc.in ಗೆ ಭೇಟಿ ನೀಡಿ ಎಂಬುದಾಗಿ ಕೆ ಎಸ್ ಆರ್ ಟಿ ಸಿ ಮಾಹಿತಿ ನೀಡಿದೆ.

ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವುದು ಕೆಎಸ್‌ಆರ್‌ಟಿಸಿಯ ಪ್ರಥಮ ಆದ್ಯತೆಯಾಗಿದೆ. ಆ ನಿಟ್ಟಿನಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ – ದಾವಣಗೆರೆ‌ ನಡುವೆ ನೇರ ಫ್ಲೈ ಬಸ್ ಸೇವೆ ಆರಂಭಿಸಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟ ಬಸ್‌ ಸ್ಯಾಟ್‌ಲೈಟ್‌ ಟೌನ್‌ ರಿಂಗ್‌ ರೋಡ್‌ ಮೂಲಕ ದೊಡ್ಡಬಳ್ಳಾಪುರ ಬೈಪಾಸ್‌ -… pic.twitter.com/39tffe4K7L

— DIPR Karnataka (@KarnatakaVarthe) November 12, 2025

ರಾಜ್ಯದ ಜನತೆಗೆ ಗುಡ್ ನ್ಯೂಸ್: 6,000 KPS ಶಾಲೆ ತೆರೆಯಲು ಚಿಂತನೆ- ಸಚಿವ ಮಧು ಬಂಗಾರಪ್ಪ

ಸಾಗರ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಕಲ್ಮನೆಯಲ್ಲಿ ನಡೆಸಿದ ‘ಜನಸಂಪರ್ಕ ಸಭೆ’ಗೆ ಭರ್ಜರಿ ರೆಸ್ಪಾನ್ಸ್!

Share. Facebook Twitter LinkedIn WhatsApp Email

Related Posts

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

2 Mins Read

BREAKING : ಸಚಿವ ಸಂಪುಟ ಪುನಾರಚನೆ ಮಾಡ್ಬೇಕು, ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ : ಸುಳಿವು ನೀಡಿದ ಸಿಎಂ

1 Min Read

ALERT : ಮೊಬೈಲ್ ಬಳಕೆದಾರರ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ `ಪವರ್ ಬ್ಯಾಂಕ್ ಸ್ಪೋಟಗೊಳ್ಳಬಹುದು.!

1 Min Read
Recent News

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

BREAKING : ಸಚಿವ ಸಂಪುಟ ಪುನಾರಚನೆ ಮಾಡ್ಬೇಕು, ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ : ಸುಳಿವು ನೀಡಿದ ಸಿಎಂ

ALERT : ಮೊಬೈಲ್ ಬಳಕೆದಾರರ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ `ಪವರ್ ಬ್ಯಾಂಕ್ ಸ್ಪೋಟಗೊಳ್ಳಬಹುದು.!

Vijay 5

BREAKING : ತಮಿಳುನಾಡಿನಲ್ಲಿ ಇನ್ಮುಂದೆ ಮದ್ಯ ಖರೀದಿಗೆ 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಮಹತ್ವದ ಆದೇಶ

State News
KARNATAKA

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

By kannadanewsnow57 KARNATAKA 2 Mins Read

ಬೆಂಗಳೂರು: ಇಂದಿನ ದಿನಗಳಲ್ಲಿ ಆಸ್ತಿ ಮೌಲ್ಯ ಗಗನಕ್ಕೇರುತ್ತಿದ್ದಂತೆ, ಭೂ ಅತಿಕ್ರಮಣ ಪ್ರಕರಣಗಳು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಭೂಮಾಫಿಯಾಗಳು ಬಾಡಿಗೆಗೆ…

BREAKING : ಸಚಿವ ಸಂಪುಟ ಪುನಾರಚನೆ ಮಾಡ್ಬೇಕು, ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ : ಸುಳಿವು ನೀಡಿದ ಸಿಎಂ

ALERT : ಮೊಬೈಲ್ ಬಳಕೆದಾರರ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ `ಪವರ್ ಬ್ಯಾಂಕ್ ಸ್ಪೋಟಗೊಳ್ಳಬಹುದು.!

SHOCKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತೆ ಮೇಲೆ, ನೆರೆ ಮನೆಯವನಿಂದಲೇ ಅತ್ಯಾಚಾರ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.