ಪ್ರವಾಸಿಗರೇ ಗಮನಿಸಿ : ಹೊಸ ವರ್ಷಕ್ಕೆ ಟ್ರಿಪ್ ಪ್ಲಾನ್ ಮಾಡಿದ್ದೀರಾ? : ಹಾಗಾದ್ರೆ ಈ ಸುದ್ದಿಯನ್ನೊಮ್ಮೆ ಓದಿ
ಬೆಂಗಳೂರು : ಇನ್ನೇನು ನಾಳೆನೇ ಹೊಸ ವರ್ಷಕ್ಕೆ ಇಡೀ ಜಗತ್ತೇ ಕಾಯುತ್ತಿದೆ ಈ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದಲೇ ಎಲ್ಲಾ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು ಯಾವುದೇ ಅಹಿತಕರ ಘಟನೆ ನಡೆದಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಹೊಸ ವರ್ಷಾಚರಣೆ ಸಂಭ್ರಮದಲ್ಲಿರುವ ಯುವಜನತೆಗೆ ಯಾವುದೇ ರೀತಿಯ ತೊಂದರೆ ಆಗದಂತೆ ಈಗಾಗಲೇ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದ್ದು, ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಆದರೆ ಕೆಲವರು ಹೊಸ ವರ್ಷ … Continue reading ಪ್ರವಾಸಿಗರೇ ಗಮನಿಸಿ : ಹೊಸ ವರ್ಷಕ್ಕೆ ಟ್ರಿಪ್ ಪ್ಲಾನ್ ಮಾಡಿದ್ದೀರಾ? : ಹಾಗಾದ್ರೆ ಈ ಸುದ್ದಿಯನ್ನೊಮ್ಮೆ ಓದಿ
Copy and paste this URL into your WordPress site to embed
Copy and paste this code into your site to embed