ಪ್ರಯಾಣಿಕರ ಗಮನಕ್ಕೆ: ಬೆಂಗಳೂರು–ಬೀದರ್ ನಡುವೆ ಮೂರು ಟ್ರಿಪ್ ವಿಶೇಷ ರೈಲು ಸಂಚಾರ
ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೀದರ್ ನಿಲ್ದಾಣಗಳ ನಡುವೆ ಮೂರು ಟ್ರಿಪ್ ವಿಶೇಷ ರೈಲುಗಳನ್ನು ನೈರುತ್ಯ ರೈಲ್ವೆ ಓಡಿಸಲಿದೆ. ರೈಲು ಸಂಖ್ಯೆ 06589 ಎಸ್ಎಂವಿಟಿ ಬೆಂಗಳೂರು – ಬೀದರ್ ವಿಶೇಷ ಎಕ್ಸ್‌ಪ್ರೆಸ್ ರೈಲು ಮೇ 22, 24 ಮತ್ತು 26, 2025 ರಂದು ರಾತ್ರಿ 09:15ಕ್ಕೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಗ್ಗೆ 10:15ಕ್ಕೆ ಬೀದರ್ ತಲುಪಲಿದೆ. ರೈಲು ಸಂಖ್ಯೆ 06590 ಬೀದರ್ – ಎಸ್ಎಂವಿಟಿ … Continue reading ಪ್ರಯಾಣಿಕರ ಗಮನಕ್ಕೆ: ಬೆಂಗಳೂರು–ಬೀದರ್ ನಡುವೆ ಮೂರು ಟ್ರಿಪ್ ವಿಶೇಷ ರೈಲು ಸಂಚಾರ
Copy and paste this URL into your WordPress site to embed
Copy and paste this code into your site to embed