ಪ್ರಯಾಣಿಕರ ಗಮನಕ್ಕೆ: ನೈರುತ್ಯ ರೈಲ್ವೆಯಿಂದ ವೇಲಂಕಣಿ ಜಾತ್ರೆಗೆ ವಿಶೇಷ ರೈಲು ಸಂಚಾರದ ವ್ಯವಸ್ಥೆ

ಬೆಂಗಳೂರು: ದೇಶದ ಪ್ರಮುಖ ಕ್ರೈಸ್ತ ಯಾತ್ರಾ ಕೇಂದ್ರಗಳಲ್ಲಿ ಒಂದಾದ, ‘ಲೌರ್ಡ್ಸ್ ಆಫ್ ದಿ ಈಸ್ಟ್’ ಎಂದೇ ಖ್ಯಾತವಾಗಿರುವ ತಮಿಳುನಾಡಿನ ಬೆಸಿಲಿಕಾ ಆಫ್ ಅವರ್ ಲೇಡಿ ಆಫ್ ಗುಡ್ ಹೆಲ್ತ್, ವೇಲಂಕಣಿಯಲ್ಲಿ ಆಗಸ್ಟ್ 29 ರಿಂದ ಸೆಪ್ಟೆಂಬರ್ 8 ರವರೆಗೆ ವಾರ್ಷಿಕ ಜಾತ್ರೆ ನಡೆಯಲಿದೆ. ಈ ಜಾತ್ರೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಪ್ರತಿ ವರ್ಷ ಗೋವಾ, ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಈ ಜಾತ್ರೆಗೆ ತೆರಳುತ್ತಾರೆ. ಈ … Continue reading ಪ್ರಯಾಣಿಕರ ಗಮನಕ್ಕೆ: ನೈರುತ್ಯ ರೈಲ್ವೆಯಿಂದ ವೇಲಂಕಣಿ ಜಾತ್ರೆಗೆ ವಿಶೇಷ ರೈಲು ಸಂಚಾರದ ವ್ಯವಸ್ಥೆ