ನಿರುದ್ಯೋಗಿ ಪುರುಷ-ಮಹಿಳೆಯರೇ ಗಮನಿಸಿ : ಕುರಿ ಮತ್ತು ಮೇಕೆ ಸಾಕಾಣಿಕೆ ಉಚಿತ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿ:19/01/2026 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ … Continue reading ನಿರುದ್ಯೋಗಿ ಪುರುಷ-ಮಹಿಳೆಯರೇ ಗಮನಿಸಿ : ಕುರಿ ಮತ್ತು ಮೇಕೆ ಸಾಕಾಣಿಕೆ ಉಚಿತ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ