VTU ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷಾ ಅರ್ಜಿ ಭರ್ತಿಗೆ ದಿನಾಂಕ ವಿಸ್ತರಣೆ

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) 5 ಮತ್ತು 8ನೇ ಸೆಮಿಸ್ಟರ್ ಬಿ.ಇ ಮತ್ತು ಬಿ.ಟೆಕ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಅರ್ಜಿಗಳನ್ನು ಭರ್ತಿ ಮಾಡಲು ನಿಗದಿ ಪಡಿಸಿದ್ದ ದಿನಾಂಕವನ್ನು ವಿಸ್ತರಿಸಿದೆ. ಕಾಲೇಜುಗಳು ಪರೀಕ್ಷಾ ಅರ್ಜಿಗಳನ್ನು ಭರ್ತಿ ಮಾಡಲು ಡಿಸೆಂಬರ್ 6 ಮತ್ತು ದಂಡ ಶುಲ್ಕ 500 ರೂ.ಗಳೊಂದಿಗೆ ಭರ್ತಿ ಮಾಡಲು ಡಿಸೆಂಬರ್ 8 ಕೊನೆಯ ದಿನವಾಗಿದೆ. ಪ್ರವೇಶ ಪತ್ರಗಳು ಡಿಸೆಂಬರ್ 10 ರಂದು ಬಿಡುಗಡೆ ಮಾಡಲಿದೆ. ಹೆಚ್ಚಿನ ಮಾಹಿತಿಗೆ https://prexam.vtu.ac.in/ ಸಂಪರ್ಕಿಸಬಹುದಾಗಿದೆ ಎಂದು ವಿಟಿಯು ಕುಲಸಚಿವ(ಮೌಲ್ಯಮಾಪನ) ಡಾ.ಯು.ಜೆ.ಉಜ್ವಲ್ ಪತ್ರಿಕಾ ಪ್ರಕಟಣೆಯಲ್ಲಿ … Continue reading VTU ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷಾ ಅರ್ಜಿ ಭರ್ತಿಗೆ ದಿನಾಂಕ ವಿಸ್ತರಣೆ