Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ ಸರ್ಕಾರದಿಂದ ಗ್ಯಾರಂಟಿ ಪರಿಷ್ಕರಣೆಗೆ ಚಿಂತನೆ : ಗೃಹಲಕ್ಷ್ಮೀ,ಗೃಹಜ್ಯೋತಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ.!

ಅಮೆರಿಕ ಜೊತೆಗಿನ ಮಾತುಕತೆ: ಹಲವು ವಿಷಯಗಳಲ್ಲಿ ಒಮ್ಮತ ಮೂಡಿದ್ದರೂ ಸದ್ಯಕ್ಕಿಲ್ಲ ‘ಶಾಂತಿ ಒಪ್ಪಂದ’ ಎಂದ ಇರಾನ್!

ದೇಶದಲ್ಲೇ ಮೊದಲು : ರಾಜ್ಯ ಸರ್ಕಾರದಿಂದಲೇ ಇನ್ಮುಂದೆ `ಆಂಬುಲೆನ್ಸ್’ ನಿರ್ವಹಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » VTU ವಿದ್ಯಾರ್ಥಿಗಳ ಗಮನಕ್ಕೆ: ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಶುಲ್ಕ ಪಾವತಿಗೆ ಸೂಚನೆ
KARNATAKA

VTU ವಿದ್ಯಾರ್ಥಿಗಳ ಗಮನಕ್ಕೆ: ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಶುಲ್ಕ ಪಾವತಿಗೆ ಸೂಚನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: 2025-26ನೇ ಸಾಲಿನಲ್ಲಿ ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಶುಲ್ಕ ಪಾವತಿಸುವಂತೆ ಕಾಲೇಜುಗಳಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಸೂಚಿಸಿದೆ.

ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಅನುಮೋದಿತ ಪಟ್ಟಿ ಹಾಗೂ ವಿಶ್ವವಿದ್ಯಾಲಯದ ಶುಲ್ಕವನ್ನು ಪಾವತಿಸಿದ ರಶೀದಿಯನ್ನು ವಿಟಿಯುಗೆ ಸಲ್ಲಿಸಲು ಸೂಚಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮೂಲಕ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಶುಲ್ಕವನ್ನು ಕೆಇಎ ಆಯಾ ಕಾಲೇಜುಗಳಿಗೆ ಪಾವತಿಸಿರುತ್ತದೆ. ಈ ಮೊತ್ತವನ್ನು ಕಾಲೇಜುಗಳು ವಿಟಿಯು ಖಾತೆಗೆ ಪಾವತಿಸಬೇಕೆಂದು ಕೋರಿದೆ.

ಕೆಇಎ ಮತ್ತು ಮ್ಯಾನೇಜ್‌ಮೆಂಟ್ ಮೂಲಕ ಪ್ರವೇಶ ಪಡೆದ ವಿದ್ಯಾರ್ಥಿಗಳ ಮೊತ್ತವನ್ನು ಪಾವತಿಸಲು ಸೂಚಿಸಿದೆ. ವಿಟಿಯು ವಿತ್ತಾಧಿಕಾರಿ ಖಾತೆಗೆ ಆಡಳಿತ ವಿಭಾಗಕ್ಕೆ ಸಂಬಂಧಿತ ಶುಲ್ಕವನ್ನು ಮಾತ್ರ ಪಾವತಿಸಲು ಸೂಚಿಸಿದ್ದು, ಪರೀಕ್ಷಾ ವಿಭಾಗದ ಶುಲ್ಕವನ್ನು ಪಾವತಿಸಲು ಪರೀಕ್ಷಾ ವಿಭಾಗವನ್ನು ಸಂಪರ್ಕಿಸಬೇಕೆಂದು ಕೋರಿದೆ.

ವಿದ್ಯಾರ್ಥಿಗಳ ಶುಲ್ಕವನ್ನು ಪಾವತಿಸದೇ ಇದ್ದ ಪಕ್ಷದಲ್ಲಿ ಅಂತಹ ವಿದ್ಯಾರ್ಥಿಗಳ ಪಟ್ಟಿಯನ್ನು ಸ್ವೀಕರಿಸಲಾಗುವುದಿಲ್ಲವೆಂದು ವಿಟಿಯು ಸ್ಪಷ್ಟಪಡಿಸಿದೆ. ಹೆಚ್ಚಿನ ಮಾಹಿತಿಗೆ ವಿಟಿಯು ವೆಬ್‌ಸೈಟ್ https://vtu.ac.in/ ನೋಡಬಹುದು.

ವಾಸ್ತುಶಿಲ್ಪ ತರಗತಿಗಳು ಜ.1ರಿಂದ ಆರಂಭ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) 6 ಮತ್ತು 8ನೇ ಸೆಮಿಸ್ಟರ್ ಆರ್ಕಿಟೆಕ್ಚರ್ ಮತ್ತು ಪ್ಲಾನಿಂಗ್ ಪ್ರೋಗ್ರಾಂಗಳ ತರಗತಿಗಳನ್ನು 2026 ಜನವರಿ 1ರಿಂದ ಆರಂಭಿಸುವಂತೆ ಕಾಲೇಜುಗಳಿಗೆ ಸೂಚಿಸಿದೆ.

ಸಂಯೋಜಿತ ಕಾಲೇಜುಗಳ ಮನವಿ ಮೇರೆಗೆ ತರಗತಿಗಳ ಆರಂಭದ ವಿಚಾರವನ್ನು ಬೋರ್ಡ್ ಆಫ್ ಸ್ಟಡೀಸ್‌ನಲ್ಲಿ ಚರ್ಚೆ ಮಾಡಿ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾಲೇಜಿನ ಪ್ರಾಂಶುಪಾಲರು ಮತ್ತು ನಿರ್ದೇಶಕರು ನಿಗದಿ ಪಡಿಸಿರುವ ದಿನಾಂಕದ ಪ್ರಕಾರವಾಗಿ ತರಗತಿಗಳನ್ನು ಆರಂಭಿಸುವಂತೆ ವಿಟಿಯು ಸೂಚಿಸಿದೆ.

BIG NEWS: ವಂಚನೆ ಕೇಸ್ ಮುಚ್ಚಿ ಹಾಕೋದಕ್ಕೆ ಪಾರ್ವತಿ ಲೈಂಗಿಕ ಕಿರುಕುಳ ಆರೋಪ: ಬಿಗ್ ಬಾಸ್ ತಮಿಳು ಖ್ಯಾತಿಯ ಸಂತೋಷ್ ರೆಡ್ಡಿ ಸ್ಪಷ್ಟನೆ

ಚಿತ್ರದುರ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ವೀರೇಶ್ ವಿ ಚಳ್ಳಕೆರೆ ಆಯ್ಕೆ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ ಸರ್ಕಾರದಿಂದ ಗ್ಯಾರಂಟಿ ಪರಿಷ್ಕರಣೆಗೆ ಚಿಂತನೆ : ಗೃಹಲಕ್ಷ್ಮೀ,ಗೃಹಜ್ಯೋತಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ.!

1 Min Read

ದೇಶದಲ್ಲೇ ಮೊದಲು : ರಾಜ್ಯ ಸರ್ಕಾರದಿಂದಲೇ ಇನ್ಮುಂದೆ `ಆಂಬುಲೆನ್ಸ್’ ನಿರ್ವಹಣೆ

2 Mins Read

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

1 Min Read
Recent News

BIG NEWS : ರಾಜ್ಯ ಸರ್ಕಾರದಿಂದ ಗ್ಯಾರಂಟಿ ಪರಿಷ್ಕರಣೆಗೆ ಚಿಂತನೆ : ಗೃಹಲಕ್ಷ್ಮೀ,ಗೃಹಜ್ಯೋತಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ.!

ಅಮೆರಿಕ ಜೊತೆಗಿನ ಮಾತುಕತೆ: ಹಲವು ವಿಷಯಗಳಲ್ಲಿ ಒಮ್ಮತ ಮೂಡಿದ್ದರೂ ಸದ್ಯಕ್ಕಿಲ್ಲ ‘ಶಾಂತಿ ಒಪ್ಪಂದ’ ಎಂದ ಇರಾನ್!

ದೇಶದಲ್ಲೇ ಮೊದಲು : ರಾಜ್ಯ ಸರ್ಕಾರದಿಂದಲೇ ಇನ್ಮುಂದೆ `ಆಂಬುಲೆನ್ಸ್’ ನಿರ್ವಹಣೆ

ಕದನ ವಿರಾಮ ಮಾತುಕತೆಯ ನಡುವೆಯೇ ಇರಾನ್ ಮೇಲೆ ಅಮೆರಿಕದ ‘ಸ್ವರಕ್ಷಣೆ ದಾಳಿ’: ಕ್ಷಿಪಣಿ ನೆಲೆಗಳು ಧ್ವಂಸ!

State News
KARNATAKA

BIG NEWS : ರಾಜ್ಯ ಸರ್ಕಾರದಿಂದ ಗ್ಯಾರಂಟಿ ಪರಿಷ್ಕರಣೆಗೆ ಚಿಂತನೆ : ಗೃಹಲಕ್ಷ್ಮೀ,ಗೃಹಜ್ಯೋತಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ‘ಗೃಹಜ್ಯೋತಿ’ (ಉಚಿತ ವಿದ್ಯುತ್) ಮತ್ತು ‘ಗೃಹಲಕ್ಷ್ಮಿ’ (ತಿಂಗಳಿಗೆ ₹2000) ಯೋಜನೆಗಳ ದುರುಪಯೋಗಕ್ಕೆ…

ದೇಶದಲ್ಲೇ ಮೊದಲು : ರಾಜ್ಯ ಸರ್ಕಾರದಿಂದಲೇ ಇನ್ಮುಂದೆ `ಆಂಬುಲೆನ್ಸ್’ ನಿರ್ವಹಣೆ

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.