VTU ವಿದ್ಯಾರ್ಥಿಗಳ ಗಮನಕ್ಕೆ: ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಶುಲ್ಕ ಪಾವತಿಗೆ ಸೂಚನೆ

ಬೆಂಗಳೂರು: 2025-26ನೇ ಸಾಲಿನಲ್ಲಿ ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಶುಲ್ಕ ಪಾವತಿಸುವಂತೆ ಕಾಲೇಜುಗಳಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಸೂಚಿಸಿದೆ. ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಅನುಮೋದಿತ ಪಟ್ಟಿ ಹಾಗೂ ವಿಶ್ವವಿದ್ಯಾಲಯದ ಶುಲ್ಕವನ್ನು ಪಾವತಿಸಿದ ರಶೀದಿಯನ್ನು ವಿಟಿಯುಗೆ ಸಲ್ಲಿಸಲು ಸೂಚಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮೂಲಕ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಶುಲ್ಕವನ್ನು ಕೆಇಎ ಆಯಾ ಕಾಲೇಜುಗಳಿಗೆ ಪಾವತಿಸಿರುತ್ತದೆ. ಈ ಮೊತ್ತವನ್ನು ಕಾಲೇಜುಗಳು ವಿಟಿಯು ಖಾತೆಗೆ ಪಾವತಿಸಬೇಕೆಂದು ಕೋರಿದೆ. ಕೆಇಎ ಮತ್ತು ಮ್ಯಾನೇಜ್‌ಮೆಂಟ್ … Continue reading VTU ವಿದ್ಯಾರ್ಥಿಗಳ ಗಮನಕ್ಕೆ: ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಶುಲ್ಕ ಪಾವತಿಗೆ ಸೂಚನೆ