GOOD NEWS: ರಾಜ್ಯದ ನೇಕಾರರ ಗಮನಕ್ಕೆ: ‘ನೇಕಾರ ಸಮ್ಮಾನ್ ಯೋಜನೆ’ಯಡಿ ಧನಸಹಾಯಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ: ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ಹಾಗೂ ನೇಕಾರಿಕೆ ಆಧಾರಿತ ಉಪ ಕಸುಬುಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. 2026-27ನೇ ಸಾಲಿನ ‘ನೇಕಾರ ಸಮ್ಮಾನ್ ಯೋಜನೆ’ಯಡಿ ವಾರ್ಷಿಕ ₹5,000 ಆರ್ಥಿಕ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯಾರೆಲ್ಲಾ ಈ ಯೋಜನೆಗೆ ಅರ್ಹರು? ಹಳೇ ಫಲಾನುಭವಿಗಳು: ಕಳೆದ 2025-26ನೇ ಸಾಲಿನಲ್ಲಿ ಈಗಾಗಲೇ ಈ ಯೋಜನೆಯ ಸೌಲಭ್ಯ ಪಡೆದಿರುವ ನೇಕಾರರು ಪ್ರಸ್ತುತ ವರ್ಷವೂ ಅರ್ಹರಾಗಿರುತ್ತಾರೆ. ಆದರೆ, ಅವರಲ್ಲಿ ಮೃತರಾದವರು, … Continue reading GOOD NEWS: ರಾಜ್ಯದ ನೇಕಾರರ ಗಮನಕ್ಕೆ: ‘ನೇಕಾರ ಸಮ್ಮಾನ್ ಯೋಜನೆ’ಯಡಿ ಧನಸಹಾಯಕ್ಕೆ ಅರ್ಜಿ ಆಹ್ವಾನ